ಕಳಸದಲ್ಲಿ ಸೋಮಾವತಿ ನದಿಗೆ ಉರುಳಿದ ಕಾರು: ದಂಪತಿ ಪ್ರಾಣಾಪಾಯದಿಂದ ಪಾರು

2 months ago

50

0

ಹೊಸದಿಗಂತ ಡಿಜಿಟಲ್ ಡೆಸ್ಕ್: ಚಿಕ್ಕಮಗಳೂರು ಜಿಲ್ಲೆಯ ಕಳಸ ತಾಲೂಕಿನ ಗಣಪತಿ ಕಟ್ಟೆ ಸಮೀಪ ಬೆಂಗಳೂರು ಮೂಲದ ದಂಪತಿ ಪ್ರಯಾಣಿಸುತ್ತಿದ್ದ ಕಾರೊಂದು ನಿಯಂತ್ರಣ ತಪ್ಪಿ ಸೋಮಾವತಿ ನದಿಗೆ ಉರುಳಿ ಬಿದ್ದ ಘಟನೆ ನಡೆದಿದೆ. ಅದೃಷ್ಟವಶಾತ್‌ ದಂಪತಿ ಯಾವುದೇ ಗಂಭೀರ ಅಪಾಯವಿಲ್ಲದೆ ಪಾರಾಗಿದ್ದಾರೆ. ಬಂಡೆಗೆ ಸಿಲುಕಿದ ಕಾರು ಸೋಮಾವತಿ ನದಿಯಲ್ಲಿ ನೀರು ರಭಸವಾಗಿ ಹರಿಯುತ್ತಿದ್ದ ವೇಳೆ ಕಾರು ನದಿಗೆ ಬಿದ್ದಿದೆ. ಆದರೆ ಕಾರಿಗೆ ಬಂಡೆಯೊಂದು ಅಡ್ಡ ಸಿಕ್ಕಿದ್ದರಿಂದ ಅದು ನೀರಿನ ಸೆಳೆತದಲ್ಲಿ ಕೊಚ್ಚಿಕೊಂಡು ಹೋಗದೆ ಅಲ್ಲಿಯೇ ಸಿಲುಕಿಕೊಂಡಿದೆ. ಬಂಡೆ ಅಡ್ಡ […] The post ಕಳಸದಲ್ಲಿ ಸೋಮಾವತಿ ನದಿಗೆ ಉರುಳಿದ ಕಾರು: ದಂಪತಿ ಪ್ರಾಣಾಪಾಯದಿಂದ ಪಾರು appeared first on ONLINE. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
Click here to Read More
Previous Article
ಸಚಿನ್ ತೆಂಡೂಲ್ಕರ್ ಹಾದಿಯಲ್ಲಿ ಯಶಸ್ವಿ ಜೈಸ್ವಾಲ್: ಟೆಸ್ಟ್ ಕ್ರಿಕೆಟ್‌ನಲ್ಲಿ ಅಪರೂಪದ ದಾಖಲೆ!
Next Article
ರಾಷ್ಟ್ರಧ್ವಜಕ್ಕೆ ಸಚಿವ ಜಮೀರ್‌ ಅಹ್ಮದ್ ಅಪಮಾನ ಮಾಡಿದ್ದಾರೆ: ಯತ್ನಾಳ್ ಆರೋಪ

Related ನ್ಯೂಸ್ Updates:

Are you sure? You want to delete this comment..! Remove Cancel

Comments (0)

    Leave a comment