ಮಹಿಳಾ ಸಚಿವ ಸ್ಥಾನ ಯಾರಿಗೆ?: ಮೂವರ ಹೆಸರು ಚರ್ಚೆಯಲ್ಲಿದೆ ಎಂದ ಸತೀಶ್ ಜಾರಕಿಹೊಳಿ

2 months ago

37

0

ಹೊಸದಿಗಂತ ವರದಿ ಬೆಳಗಾವಿ: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ನೇತೃತ್ವದ ರಾಜ್ಯ ಸಚಿವ ಸಂಪುಟದಲ್ಲಿ ಖಾಲಿ ಇರುವ ಒಂದು ಸಚಿವ ಸ್ಥಾನಕ್ಕೆ ಭಾರಿ ಪೈಪೋಟಿ ನಡೆಯುತ್ತಿದೆ. ಅದರಲ್ಲೂ ಮಹಿಳಾ ಕೋಟಾದಡಿ ಶಾಸಕಿಯೊಬ್ಬರಿಗೆ ಸಚಿವ ಸ್ಥಾನ ನೀಡುವ ಕುರಿತು ಚರ್ಚೆ ನಡೆಯುತ್ತಿದ್ದು, ಲಕ್ಷ್ಮೀ ಹೆಬ್ಬಾಳ್ಕರ್, ಉಮಾಶ್ರೀ ಹಾಗೂ ಗಾಯತ್ರಿ ಶಾಂತೇಗೌಡ ಅವರ ಹೆಸರುಗಳು ಮುಂಚೂಣಿಯಲ್ಲಿವೆ. ಮೂವರಲ್ಲಿ ಯಾರಿಗೆ ಸಚಿವ ಸ್ಥಾನ ಒಲಿಯಲಿದೆ ಎಂಬ ಕುತೂಹಲ ಇದೀಗ ರಾಜಕೀಯ ವಲಯದಲ್ಲಿ ಮೂಡಿದೆ. ಶನಿವಾರ ಈ ಕುರಿತು ಬೆಳಗಾವಿಯಲ್ಲಿ ಸ್ವಾತಂತ್ರ್ಯೋತ್ಸವದ ಧ್ವಜಾರೋಹಣ ನೆರವೇರಿಸಿದ […] The post ಮಹಿಳಾ ಸಚಿವ ಸ್ಥಾನ ಯಾರಿಗೆ?: ಮೂವರ ಹೆಸರು ಚರ್ಚೆಯಲ್ಲಿದೆ ಎಂದ ಸತೀಶ್ ಜಾರಕಿಹೊಳಿ appeared first on ONLINE. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
Click here to Read More
Previous Article
ರಾಷ್ಟ್ರಧ್ವಜಕ್ಕೆ ಸಚಿವ ಜಮೀರ್‌ ಅಹ್ಮದ್ ಅಪಮಾನ ಮಾಡಿದ್ದಾರೆ: ಯತ್ನಾಳ್ ಆರೋಪ
Next Article
‘ಅನ್ನಂ ಬ್ರಹ್ಮ’ ಮಾಲಿಕೆ । ಯೋಗ ದೃಷ್ಟಿಗೆ ಕಾಣುವುದು ಇಂದಿನ ವೈದ್ಯಕೀಯ ಉಪಕರಣಗಳಿಗೆ ಕಾಣಸಿಗುವುದಿಲ್ಲ: ರಾಘವೇಶ್ವರ ಶ್ರೀ

Related ನ್ಯೂಸ್ Updates:

Are you sure? You want to delete this comment..! Remove Cancel

Comments (0)

    Leave a comment