‘ಅನ್ನಂ ಬ್ರಹ್ಮ’ ಮಾಲಿಕೆ । ಯೋಗ ದೃಷ್ಟಿಗೆ ಕಾಣುವುದು ಇಂದಿನ ವೈದ್ಯಕೀಯ ಉಪಕರಣಗಳಿಗೆ ಕಾಣಸಿಗುವುದಿಲ್ಲ: ರಾಘವೇಶ್ವರ ಶ್ರೀ

2 months ago

37

0

ಹೊಸದಿಗಂತ ಡಿಜಿಟಲ್ ಡೆಸ್ಕ್: ಯೋಗ ದೃಷ್ಟಿಗೂ ಇಂದಿನ ಆಧುನಿಕ ವೈದ್ಯ ಪದ್ಧತಿಗೂ ವ್ಯತ್ಯಾಸಗಳಿದ್ದು, ಭಾರತೀಯ ಪರಂಪರೆಯಲ್ಲಿ ಉಲ್ಲೇಖವಾಗಿರುವ ಹಲವು ವಿಚಾರಗಳು ಯೋಗದೃಷ್ಟಿಗೆ ಗೋಚರಿಸುತ್ತವೆ. ಆದರೆ ಇಂದಿನ ಆಧುನಿಕ ವೈದ್ಯಕೀಯ ಉಪಕರಣಗಳಿಗೆ ಅವು ಇನ್ನೂ ಕಾಣಸಿಗುವುದಿಲ್ಲ. ಪೂರ್ವಜರು ಯೋಗದೃಷ್ಟಿಯಿಂದ ಕಂಡುಕೊಂಡಿರುವ ಹಲವು ವಿಚಾರಗಳನ್ನು ಆಧುನಿಕ ವಿಜ್ಞಾನ ಇನ್ನಷ್ಟೇ ಅರಿಯಬೇಕಿದೆ ಎಂದು ಶ್ರೀರಾಮಚಂದ್ರಾಪುರ ಮಠದ ಜಗದ್ಗುರು ಶಂಕರಾಚಾರ್ಯ ಶ್ರೀಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮಿಗಳು ತಿಳಿಸಿದರು. ಗೋಕರ್ಣದ ಅಶೋಕೆಯ ಮೂಲಮಠದ ಪರಿಸರದಲ್ಲಿ ನಡೆಯುತ್ತಿರುವ ‘ಅನ್ನಬ್ರಹ್ಮ ಚಾತುರ್ಮಾಸ್ಯ’ದ ಧರ್ಮಸಭೆಯ ಶನಿವಾರದ ‘ಅನ್ನಂ ಬ್ರಹ್ಮ’ […] The post ‘ಅನ್ನಂ ಬ್ರಹ್ಮ’ ಮಾಲಿಕೆ । ಯೋಗ ದೃಷ್ಟಿಗೆ ಕಾಣುವುದು ಇಂದಿನ ವೈದ್ಯಕೀಯ ಉಪಕರಣಗಳಿಗೆ ಕಾಣಸಿಗುವುದಿಲ್ಲ: ರಾಘವೇಶ್ವರ ಶ್ರೀ appeared first on ONLINE. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
Click here to Read More
Previous Article
ಮಹಿಳಾ ಸಚಿವ ಸ್ಥಾನ ಯಾರಿಗೆ?: ಮೂವರ ಹೆಸರು ಚರ್ಚೆಯಲ್ಲಿದೆ ಎಂದ ಸತೀಶ್ ಜಾರಕಿಹೊಳಿ
Next Article
ಬೆಳಗಾವಿ ಅಭಿವೃದ್ಧಿಗೆ ವೇಗ: ರಸ್ತೆ, ಕೈಗಾರಿಕೆ, ನಿವೇಶನ ಹಂಚಿಕೆಗೆ ಆದ್ಯತೆ; ಸತೀಶ್ ಜಾರಕಿಹೊಳಿ

Related ನ್ಯೂಸ್ Updates:

Are you sure? You want to delete this comment..! Remove Cancel

Comments (0)

    Leave a comment