ಚಾಮರಾಜನಗರದ ದಟ್ಟ ಕಾಡಿನಲ್ಲಿ ಗುಂಡಿನ ಚಕಮಕಿ; ಮೂವರು ಬೇಟೆಗಾರರು ಬಲಿ

2 months ago

23

0

ಚಾಮರಾಜನಗರ, ಆ. 15: ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಶಾಗ್ಯ ವ್ಯಾಪ್ತಿಯ ದಟ್ಟ ಕಾಡಿನಲ್ಲಿ ಅರಣ್ಯ ಸಿಬ್ಬಂದಿ ಮತ್ತು ಬೇಟೆಗಾರರ ನಡುವೆ ಗುಂಡಿನ ಚಕಮಕಿ ನಡೆದಿದ್ದು, ಮೂವರು ಶಂಕಿತ ಬೇಟೆಗಾರರು ಮೃತಪಟ್ಟಿದ್ದಾರೆ. ಕಾವೇರಿ ವನ್ಯಜೀವಿಧಾಮದ ವ್ಯಾಪ್ತಿಯ ಶಾಗ್ಯ ಅರಣ್ಯ ಪ್ರದೇಶದಲ್ಲಿ ಈ ಘಟನೆ ಸಂಭವಿಸಿದ್ದು, ಮೃತರನ್ನು ಹನೂರು ತಾಲೂಕಿನ ತೋಮಿಯರ್ ಪಾಳ್ಯದ ಅಂತೋನಿಸ್ವಾಮಿ, ಕುಮಾರ್ ಮತ್ತು ಪೀಟರ್ ಎಂದು ಗುರುತಿಸಲಾಗಿದೆ. ಅರಣ್ಯ ಇಲಾಖೆ ಮೂಲಗಳಿಂದ ಲಭ್ಯವಾದ ಮಾಹಿತಿಯ ಪ್ರಕಾರ, ಶಾಗ್ಯ ಕಾಡಿನಲ್ಲಿ ಗಸ್ತು ತಿರುಗುತ್ತಿದ್ದ ಅರಣ್ಯ ಸಿಬ್ಬಂದಿಗೆ […] Source ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
Click here to Read More
Previous Article
72,000 ಸರ್ಕಾರಿ ಹುದ್ದೆಗಳ ಭರ್ತಿಗೆ 6 ತಿಂಗಳಲ್ಲಿ ಅಧಿಸೂಚನೆ; ಸಿಎಂ ಡಿಕೆಶಿ ಘೋಷಣೆ
Next Article
ಬೆಂಗಳೂರಿಗೆ ಇನ್ಮುಂದೆ 5 ಹೊಸ ಕಮಿಷನರೇಟ್: ಸಿಎಂ ಡಿಕೆಶಿ ಘೋಷಣೆ

Related ನ್ಯೂಸ್ Updates:

Are you sure? You want to delete this comment..! Remove Cancel

Comments (0)

    Leave a comment