ಲಾರಿ–ಖಾಸಗಿ ಬಸ್ ನಡುವೆ ಮುಖಾಮುಖಿ ಡಿಕ್ಕಿ: ತಪ್ಪಿದ ಭಾರೀ ಅನಾಹುತ

2 months ago

45

0

ಹೊಸದಿಗಂತ ವರದಿ ಯಲ್ಲಾಪುರ: ಯಲ್ಲಾಪುರ ತಾಲೂಕಿನ ಇಡಗುಂದಿ ಬಳಿ ಲಾರಿ ಹಾಗೂ ಖಾಸಗಿ ಬಸ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ್ದು, ಬಸ್‌ನ ಮುಂಭಾಗ ಜಖಂಗೊಂಡಿದೆ. ಅದೃಷ್ಟವಶಾತ್‌ ಘಟನೆಯಲ್ಲಿ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಮಂಗಳೂರಿನಿಂದ ಮಂತ್ರಾಲಯಕ್ಕೆ ತೆರಳುತ್ತಿದ್ದ ಖಾಸಗಿ ಬಸ್ ಹಾಗೂ ಹುಬ್ಬಳ್ಳಿಯಿಂದ ಅಂಕೋಲಾ ಕಡೆಗೆ ಸಾಗುತ್ತಿದ್ದ ಲಾರಿ ನಡುವೆ ಇಡಗುಂದಿ ಬಳಿ ಅಪಘಾತ ಸಂಭವಿಸಿದೆ. ಮುಖಾಮುಖಿ ಡಿಕ್ಕಿಯ ರಭಸಕ್ಕೆ ಬಸ್‌ನ ಮುಂಭಾಗಕ್ಕೆ ಹಾನಿಯಾಗಿದೆ. ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ […] The post ಲಾರಿ–ಖಾಸಗಿ ಬಸ್ ನಡುವೆ ಮುಖಾಮುಖಿ ಡಿಕ್ಕಿ: ತಪ್ಪಿದ ಭಾರೀ ಅನಾಹುತ appeared first on ONLINE. ಈ ಘಟನೆ ಕರ್ನಾಟಕದಲ್ಲಿ ಹೆಚ್ಚುತ್ತಿರುವ ಅಪರಾಧ ಪ್ರಕರಣಗಳ ನಡುವಿನ ಒಂದು ಪ್ರಮುಖ ಬೆಳವಣಿಗೆಯಾಗಿದೆ. ಇಂತಹ ಘಟನೆಗಳು ಸ್ಥಳೀಯ ಭದ್ರತಾ ವ್ಯವಸ್ಥೆಗಳ ಬಗ್ಗೆ ಪ್ರಶ್ನೆಗಳನ್ನು ಎತ್ತುತ್ತವೆ.
Click here to Read More
Previous Article
ಕಾಡಿನಲ್ಲಿ ಆತ್ಮ‌ರಕ್ಷಣೆಗಾಗಿ ಅರಣ್ಯ ಸಿಬ್ಬಂದಿಗಳು ನಡೆಸುವ ಗುಂಡಿನ ದಾಳಿ ಎಷ್ಟು ಸತ್ಯ..ಜೆಪಿ ಬರೆಯುತ್ತಾರೆ
Next Article
ಕೆಎಸ್‌ಆರ್‌ಟಿಸಿ ಬಸ್–ಬೈಕ್ ನಡುವೆ ಡಿಕ್ಕಿ: ಬಸ್ ಚಕ್ರದಡಿ ಸಿಲುಕಿ ಮಹಿಳೆ ಸಾ*ವು

Related ಅಪರಾಧ ಸುದ್ದಿ Updates:

Are you sure? You want to delete this comment..! Remove Cancel

Comments (0)

    Leave a comment