ವಿಜಯಪುರದಲ್ಲಿ ನಿವೃತ್ತ ಶಿಕ್ಷಕನ ಬರ್ಬರ ಹ*ತ್ಯೆ: ದುಷ್ಕರ್ಮಿಗಳಿಗಾಗಿ ಪೊಲೀಸರ ಶೋಧ

2 months ago

48

0

ಹೊಸದಿಗಂತ ವರದಿ ವಿಜಯಪುರ: ವಿಜಯಪುರ ಜಿಲ್ಲೆಯ ಇಂಡಿ ತಾಲೂಕಿನ ಚೌಡಿಹಾಳ ರಸ್ತೆಯ ಪೂಜಾರಿ ವಸ್ತಿ ಬಳಿ ನಿವೃತ್ತ ಶಿಕ್ಷಕರೊಬ್ಬರನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ನಡೆದಿದೆ. ಮೃತರನ್ನು ಸಿದ್ದಪ್ಪ ಅಂಜುಟಗಿ (63) ಎಂದು ಗುರುತಿಸಲಾಗಿದೆ. ದುಷ್ಕರ್ಮಿಗಳು ಹತ್ಯೆ ನಡೆಸಿದ ಬಳಿಕ ಸ್ಥಳದಿಂದ ಪರಾರಿಯಾಗಿದ್ದಾರೆ. ಹತ್ಯೆಗೆ ನಿಖರ ಕಾರಣವೇನು ಎಂಬುದು ಸದ್ಯಕ್ಕೆ ತಿಳಿದುಬಂದಿಲ್ಲ. ವಿಷಯ ತಿಳಿಯುತ್ತಿದ್ದಂತೆ ಇಂಡಿ ನಗರ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಹತ್ಯೆಯ ಹಿಂದಿನ ಕಾರಣ ಹಾಗೂ […] The post ವಿಜಯಪುರದಲ್ಲಿ ನಿವೃತ್ತ ಶಿಕ್ಷಕನ ಬರ್ಬರ ಹ*ತ್ಯೆ: ದುಷ್ಕರ್ಮಿಗಳಿಗಾಗಿ ಪೊಲೀಸರ ಶೋಧ appeared first on ONLINE. ಈ ಘಟನೆ ಕರ್ನಾಟಕದಲ್ಲಿ ಹೆಚ್ಚುತ್ತಿರುವ ಅಪರಾಧ ಪ್ರಕರಣಗಳ ನಡುವಿನ ಒಂದು ಪ್ರಮುಖ ಬೆಳವಣಿಗೆಯಾಗಿದೆ. ಇಂತಹ ಘಟನೆಗಳು ಸ್ಥಳೀಯ ಭದ್ರತಾ ವ್ಯವಸ್ಥೆಗಳ ಬಗ್ಗೆ ಪ್ರಶ್ನೆಗಳನ್ನು ಎತ್ತುತ್ತವೆ.
Click here to Read More
Previous Article
ಕೆಎಸ್‌ಆರ್‌ಟಿಸಿ ಬಸ್–ಬೈಕ್ ನಡುವೆ ಡಿಕ್ಕಿ: ಬಸ್ ಚಕ್ರದಡಿ ಸಿಲುಕಿ ಮಹಿಳೆ ಸಾ*ವು
Next Article
ಆಸ್ಟ್ರೇಲಿಯಾ ನೆಲದಲ್ಲಿ ಬಾಂಗ್ಲಾ ಐತಿಹಾಸಿಕ ಟೆಸ್ಟ್ ಗೆಲುವು: ಕಂಗಾರೂ ಪಡೆಗೆ 9 ವಿಕೆಟ್‌ಗಳ ಆಘಾತ

Related ಅಪರಾಧ ಸುದ್ದಿ Updates:

Are you sure? You want to delete this comment..! Remove Cancel

Comments (0)

    Leave a comment