ವಂದೇ ಮಾತರಂ ವಿವಾದ: ಕಾಂಗ್ರೆಸ್ ಕಚೇರಿಗೆ ಮುತ್ತಿಗೆಗೆ ಮುಂದಾದ ಬಿಜೆಪಿ ಕಾರ್ಯಕರ್ತರು, ಪೊಲೀಸರಿಂದ ತಡೆ

2 months ago

49

0

ಹೊಸದಿಗಂತ ವರದಿ ಬೀದರ್: ‘ವಂದೇ ಮಾತರಂ’ ಗೀತೆಗೆ ಅಗೌರವ ತೋರಿಸಲಾಗಿದೆ ಎಂದು ಆರೋಪಿಸಿ ಬಿಜೆಪಿ ಯುವ ಮೋರ್ಚಾ ವತಿಯಿಂದ ಭಾನುವಾರ ಬೀದರ್‌ನ ಕಾಂಗ್ರೆಸ್ ಪಕ್ಷದ ಕಚೇರಿ ಎದುರು ಪ್ರತಿಭಟನೆ ನಡೆಸಲಾಯಿತು. ಕಾಂಗ್ರೆಸ್ ಕಚೇರಿಗೆ ಮುತ್ತಿಗೆ ಹಾಕಲು ಕಾರ್ಯಕರ್ತರು ಮುಂದಾದರೂ, ಪೊಲೀಸರು ಮುನ್ನೆಚ್ಚರಿಕಾ ಕ್ರಮವಾಗಿ ಬಿಗಿ ಬಂದೋಬಸ್ತ್ ಕೈಗೊಂಡು ಮುತ್ತಿಗೆ ಯತ್ನವನ್ನು ತಡೆದರು. ಪ್ರತಿಭಟನೆಯಲ್ಲಿ ಬಿಜೆಪಿ ನಗರ ಅಧ್ಯಕ್ಷ ಹಾಗೂ ನಗರಸಭೆ ಸದಸ್ಯ ಶಶಿ ಹೊಸಳ್ಳಿ ಮಾತನಾಡಿ, ‘ವಂದೇ ಮಾತರಂ’ ಕೇವಲ ಗೀತೆಯಲ್ಲ. ಸ್ವಾತಂತ್ರ್ಯ ಹೋರಾಟದ ಸಂದರ್ಭದಲ್ಲಿ ಕೋಟ್ಯಂತರ […] The post ವಂದೇ ಮಾತರಂ ವಿವಾದ: ಕಾಂಗ್ರೆಸ್ ಕಚೇರಿಗೆ ಮುತ್ತಿಗೆಗೆ ಮುಂದಾದ ಬಿಜೆಪಿ ಕಾರ್ಯಕರ್ತರು, ಪೊಲೀಸರಿಂದ ತಡೆ appeared first on ONLINE. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
Click here to Read More
Previous Article
2027 ವಿಶ್ವಕಪ್‌ಗೆ ಹೊಸ ಮುಹೂರ್ತ? ಗಾಂಧಿ ಜಯಂತಿಯಂದು ಟೂರ್ನಿ ಆರಂಭಕ್ಕೆ ಐಸಿಸಿ ಪ್ಲಾನ್
Next Article
ಲಾಲ್‌ಬಾಗ್ ಫ್ಲವರ್ ಶೋಗೆ ಜನಸಾಗರ: 11 ದಿನದಲ್ಲಿ 9.5 ಲಕ್ಷಕ್ಕೂ ಅಧಿಕ ಮಂದಿ ಭೇಟಿ

Related ನ್ಯೂಸ್ Updates:

Are you sure? You want to delete this comment..! Remove Cancel

Comments (0)

    Leave a comment