ಯಾವುದೇ ಸಂಘಟನೆಯಾದರೂ ಕಾನೂನು ಪಾಲಿಸಬೇಕು: ಡಿ.ಕೆ. ಶಿವಕುಮಾರ್

2 months ago

30

0

ಹೊಸದಿಗಂತ ವರದಿ ಮಡಿಕೇರಿ: ಯಾವುದೇ ಸಂಘಟನೆಯಾದರೂ ರಾಜ್ಯದಲ್ಲಿ ಕಾನೂನು ಪಾಲಿಸಬೇಕು. ಸರ್ಕಾರಕ್ಕೆ ಅನುಮತಿ ಕೋರಿ ಅರ್ಜಿ ಬಂದರೆ, ನಿಯಮಾನುಸಾರ ಅಗತ್ಯ ಅನುಮತಿ ಹಾಗೂ ಸಿಬ್ಬಂದಿ ವ್ಯವಸ್ಥೆ ಮಾಡಲಾಗುವುದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದರು. ಸರ್ಕಾರಿ ಜಾಗಗಳಲ್ಲಿ ಕಾರ್ಯಕ್ರಮ ನಡೆಸಲು ಅನುಮತಿ ಪಡೆಯಬೇಕು ಎನ್ನುವ ನಿಯಮದ ಬಗ್ಗೆ ಬಿಜೆಪಿ ಮುಖಂಡ ಬಿ.ಎಲ್. ಸಂತೋಷ್ ನೀಡಿರುವ ಹೇಳಿಕೆ ಕುರಿತು ಪ್ರತಿಕ್ರಿಯಿಸಿದ ಅವರು, ನಾವು ಮೊದಲಿನಿಂದಲೂ ಯಾವುದನ್ನೋ ಹಿಡಿದುಕೊಂಡು ರಾಜಕೀಯ ಮಾಡುವುದಿಲ್ಲ. ಯಾರೂ ಗಾಬರಿಪಡುವ ಅಗತ್ಯವಿಲ್ಲ. ಕೃಷ್ಣ ಬೈರೇಗೌಡರು ಸಹ […] The post ಯಾವುದೇ ಸಂಘಟನೆಯಾದರೂ ಕಾನೂನು ಪಾಲಿಸಬೇಕು: ಡಿ.ಕೆ. ಶಿವಕುಮಾರ್ appeared first on ONLINE. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
Click here to Read More
Previous Article
ನಾಗರಪಂಚಮಿ ಹಿನ್ನೆಲೆ: ಆ.17ರಂದು ದಕ್ಷಿಣ ಕನ್ನಡ ಜಿಲ್ಲೆಗೆ ಸಾರ್ವತ್ರಿಕ ರಜೆ ಘೋಷಣೆ
Next Article
ಕಾವೇರಿ ವಿಚಾರದಲ್ಲಿ ರೈತರ ಹಿತ ಕಾಪಾಡುವುದು ನನ್ನ ಕರ್ತವ್ಯ: ಸಿಎಂ ಡಿ.ಕೆ. ಶಿವಕುಮಾರ್

Related ನ್ಯೂಸ್ Updates:

Are you sure? You want to delete this comment..! Remove Cancel

Comments (0)

    Leave a comment