ಕಾವೇರಿ ವಿಚಾರದಲ್ಲಿ ರೈತರ ಹಿತ ಕಾಪಾಡುವುದು ನನ್ನ ಕರ್ತವ್ಯ: ಸಿಎಂ ಡಿ.ಕೆ. ಶಿವಕುಮಾರ್

2 months ago

28

0

ಹೊಸದಿಗಂತ ವರದಿ ಮಡಿಕೇರಿ: ರಾಜ್ಯದ ಜಲಾಶಯಗಳು ಇನ್ನೂ ಸಂಪೂರ್ಣವಾಗಿ ತುಂಬಿಲ್ಲ. ನಮ್ಮ ರೈತರನ್ನು ಬದುಕಿಸುವ ಸವಾಲಿನ ಜೊತೆಗೆ ಕಾನೂನನ್ನೂ ಕಾಪಾಡಬೇಕು. ಎರಡೂ ಬಹಳ ಮುಖ್ಯ. ಕಾವೇರಿ ವಿಚಾರದಲ್ಲಿ ರೈತರ ಹಿತ ಕಾಯುವುದು ನನ್ನ ಕರ್ತವ್ಯ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದರು. ಭಾಗಮಂಡಲದ ಭಗಂಡೇಶ್ವರ ದೇವಾಲಯದಲ್ಲಿ ಪೂಜೆ ಸಲ್ಲಿಸಿದ ಬಳಿಕ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಅವರು, ಕುಡಿಯುವ ನೀರು ಹಾಗೂ ಕೃಷಿಗೆ ಜಲಾಶಯಗಳಲ್ಲಿನ ನೀರಿನ ಲಭ್ಯತೆಯನ್ನು ಗಮನದಲ್ಲಿಟ್ಟುಕೊಂಡೇ ನಿರ್ಧಾರ ಕೈಗೊಳ್ಳಬೇಕಿದೆ. ಉತ್ತಮ ಮಳೆಯಾಗಿ ಬೆಳೆ ಸಮೃದ್ಧಿಯಾಗಬೇಕು, ರೈತರಿಗೆ ಅನ್ನ […] The post ಕಾವೇರಿ ವಿಚಾರದಲ್ಲಿ ರೈತರ ಹಿತ ಕಾಪಾಡುವುದು ನನ್ನ ಕರ್ತವ್ಯ: ಸಿಎಂ ಡಿ.ಕೆ. ಶಿವಕುಮಾರ್ appeared first on ONLINE. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
Click here to Read More
Previous Article
ಯಾವುದೇ ಸಂಘಟನೆಯಾದರೂ ಕಾನೂನು ಪಾಲಿಸಬೇಕು: ಡಿ.ಕೆ. ಶಿವಕುಮಾರ್
Next Article
‘ಅನ್ನಂ ಬ್ರಹ್ಮ’ ಮಾಲಿಕೆ । ಆಹಾರ, ಆಯುರ್ವೇದ ಮತ್ತು ಅಧ್ಯಾತ್ಮದ ನಡುವೆ ನೇರ ಸಂಬಂಧವಿದೆ: ರಾಘವೇಶ್ವರ ಶ್ರೀ

Related ನ್ಯೂಸ್ Updates:

Are you sure? You want to delete this comment..! Remove Cancel

Comments (0)

    Leave a comment