ಹನೂರು ಎನ್‌ಕೌಂಟರ್: ಸರ್ಕಾರದ ಭರವಸೆಗೆ ಒಪ್ಪಿದ ಕುಟುಂಬ, ಮೃತದೇಹ ಹಸ್ತಾಂತರ

2 months ago

17

0

ಮೈಸೂರು/ಹನೂರು, ಆ.16: ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಶಾಗ್ಯ ಕಾವೇರಿ ವನ್ಯಜೀವಿಧಾಮದಲ್ಲಿ ನಡೆದ ಮೂವರ ಎನ್‌ಕೌಂಟರ್ ಪ್ರಕರಣಕ್ಕೆ ಸಂಬಂಧಿಸಿದಂತೆ ಮೃತರ ಕುಟುಂಬಸ್ಥರೊಂದಿಗೆ ಸರ್ಕಾರ ನಡೆಸಿದ ಸಂಧಾನ ಯಶಸ್ವಿಯಾಗಿದೆ. ಸರ್ಕಾರ ನೀಡಿದ ಭರವಸೆಯ ಮೇರೆಗೆ ಕುಟುಂಬಸ್ಥರು ಮರಣೋತ್ತರ ಪರೀಕ್ಷೆಗೆ ಸಮ್ಮತಿ ನೀಡಿದ್ದು, ಬಳಿಕ ಮೂರು ಮೃತದೇಹಗಳನ್ನು ಮೈಸೂರಿನ ಶವಗಾರದಿಂದ ಹಸ್ತಾಂತರಿಸಲಾಗಿದೆ. ಎನ್‌ಕೌಂಟರ್‌ನಲ್ಲಿ ಮೃತಪಟ್ಟ ಬೆಂಜಮೀನ್ ಕುಮಾರ್, ಆಂಥೋಣಿ ಮತ್ತು ಪೀಟರ್ ಅವರ ಮೃತದೇಹಗಳನ್ನು ಹನೂರಿಗೆ ಕೊಂಡೊಯ್ಯಲು ಕುಟುಂಬಸ್ಥರು ಒಪ್ಪಿಗೆ ಸೂಚಿಸಿದ್ದಾರೆ. ಮರಣೋತ್ತರ ಪರೀಕ್ಷೆ ಪೂರ್ಣಗೊಂಡ ಬಳಿಕ ಮೃತದೇಹಗಳನ್ನು ಕುಟುಂಬಕ್ಕೆ […] Source ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
Click here to Read More
Previous Article
ಮಡಿಕೇರಿಯಲ್ಲಿ ಮೊಹಮ್ಮದ್ ನಲಪಾಡ್ ಮದುವೆ: ಸುದೀಪ್, ಡಿಕೆ ಶಿವಕುಮಾರ್ ಭಾಗಿ
Next Article
ಹನೂರು ಎನ್‌ಕೌಂಟರ್: ಸತ್ಯ ಗೊತ್ತಾದ ಬಳಿಕವೇ ಕ್ರಮ ಎಂದ ಪರಮೇಶ್ವರ್

Related ನ್ಯೂಸ್ Updates:

Are you sure? You want to delete this comment..! Remove Cancel

Comments (0)

    Leave a comment