ಕಾನೂನು ಹೇಳಿದಂತೆ ನಡೆಯುತ್ತೇವೆ: ನೈಸ್ ಯೋಜನೆ ಬಗ್ಗೆ ಹೆಚ್‌ಡಿಕೆ ಪತ್ರಕ್ಕೆ ಸಿಎಂ ಡಿಕೆಶಿ ಪ್ರತಿಕ್ರಿಯೆ

2 months ago

16

0

ಬೆಂಗಳೂರು, ಆ.16: ‘ನೈಸ್ ಯೋಜನೆಗೆ ಸಂಬಂಧಿಸಿದಂತೆ ಕಾನೂನು ಏನು ಹೇಳುತ್ತದೆಯೋ ಹಾಗೆ ನಾವು ನಡೆದುಕೊಳ್ಳುತ್ತೇವೆ’ ಎಂದು ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಹೇಳಿದರು. ಸದಾಶಿವನಗರ ನಿವಾಸದ ಬಳಿ ಮಾಧ್ಯಮಗಳ ಪ್ರಶ್ನೆಗೆ ಶಿವಕುಮಾರ್ ಅವರು ಭಾನುವಾರ ಪ್ರತಿಕ್ರಿಯೆ ನೀಡಿದರು. ಮಾಜಿ‌‌ ಸಿಎಂ‌ ಕುಮಾರಸ್ವಾಮಿ ಅವರು ನೈಸ್ ಯೋಜನೆಗೆ ಸಂಬಂಧಿಸಿದಂತೆ ಮುಖ್ಯಮಂತ್ರಿಗಳಿಗೆ ಬರೆದಿರುವ ಪತ್ರದ ಬಗ್ಗೆ ಕೇಳಿದಾಗ, ‘ಮಾಜಿ ಸಿಎಂ ಕುಮಾರ ಸ್ವಾಮಿ ಅವರು ಪತ್ರ ಬರೆದಿರುವುದು ನಿಜ.‌ ಪತ್ರ ಇನ್ನು ಓದಿಲ್ಲ. ಓದಿ, ವಿಚಾರ ತಿಳಿದು ಕಾನೂನಿನ ಚೌಕಟ್ಟಿನಲ್ಲಿ ಮಾಡಬಹುದಾದ […] Source ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
Click here to Read More
Previous Article
ಹನೂರು ಶೂಟ್ ಔಟ್ ಪ್ರಕರಣ SIT ತನಿಖೆಯಾಗಲಿ: ಬೊಮ್ಮಾಯಿ ಒತ್ತಾಯ
Next Article
ಮಹಿಳೆಯೊಂದಿಗೆ ಅಕ್ರಮ ಸಂಬಂಧ: ಭಕ್ತರಿಂದ ಸ್ವಾಮೀಜಿಗೆ ಹಿಗ್ಗಾಮುಗ್ಗ ಥಳಿತ

Related ನ್ಯೂಸ್ Updates:

Are you sure? You want to delete this comment..! Remove Cancel

Comments (0)

    Leave a comment