ಖಾವಿ ತೊಟ್ಟು ಯಾರಿವಳು..ಯಾರಿವಳು..ಹಾಡು ಹಾಡಿದ ಸ್ವಾಮೀಜಿ..!: ವಿಡಿಯೋ ವೈರಲ್‌

2 months ago

58

0

ಕಲಬುರಗಿ: ಕಲಬುರಗಿ ಜಿಲ್ಲೆಯ ಅಫಜಲಪುರ ತಾಲೂಕಿನ ಮಾಶ್ಯಾಳ ಗ್ರಾಮದ ಶ್ರೀ ಸಿದ್ದಲಿಂಗೇಶ್ವರ ವಿರಕ್ತ ಮಠದ ಪೀಠಾಧಿಪತಿ ಶ್ರೀ ಮರುಳಾರಾಧ್ಯ ಸ್ವಾಮೀಜಿಯವರ ವಿಡಿಯೋವೊಂದು ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಕಾವಿಧಾರಿ ಸ್ವಾಮೀಜಿ ಮಠದ ಆವರಣದಲ್ಲಿ ಮೈಕ್ ಹಿಡಿದು ಸಿನಿಮಾ ಹಾಡು ಹಾಡುತ್ತಿರುವ ದೃಶ್ಯಗಳು ವಿಡಿಯೋದಲ್ಲಿದೆ.  ವೈರಲ್ ಆಗಿರುವ ವಿಡಿಯೋದಲ್ಲಿ ಸ್ವಾಮೀಜಿ ಮೈಕ್ ಹಿಡಿದು ನಟ ರವಿಚಂದ್ರನ್ ಅಭಿನಯದ ಜನಪ್ರಿಯ ಸಿನಿಮಾ ಹಾಡು “ಯಾರಿವಳು ಯಾರಿವಳು…” ಹಾಡುತ್ತಿರುವುದು ಕಂಡುಬರುತ್ತದೆ. ಹಾಡನ್ನು ಉತ್ಸಾಹದಿಂದ ಹಾಡುತ್ತಿರುವ ಸಂದರ್ಭದಲ್ಲಿ ಅವರ ಎದುರು ಮದ್ಯದ […] Source ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
Click here to Read More
Previous Article
Jobs: ತುಮಕೂರು ನಿವಾಸಿಗಳಿಗೆ ಭರ್ಜರಿ ಸಿಹಿ ಸುದ್ದಿ, ಜಿಲ್ಲೆಯಲ್ಲಿ ಸರ್ಕಾರಿ ಉದ್ಯೋಗಗಳ ಮಹಾಪೂರ! ಈಗಲೇ ಆನ್‍ಲೈನ್‍ನಲ್ಲಿ ಅಪ್ಲೈ ಮಾಡಿ!
Next Article
ಬೆಂಗಳೂರಿನಲ್ಲಿ H1N1 ಆತಂಕ: ಖಾಸಗಿ ಶಾಲೆಯ ಇಬ್ಬರು ಶಿಕ್ಷಕರಿಗೆ ಸೋಂಕು ದೃಢ

Related ನ್ಯೂಸ್ Updates:

Are you sure? You want to delete this comment..! Remove Cancel

Comments (0)

    Leave a comment