ರಾಘವೇಶ್ವರ ಶ್ರೀಗಳ ಅನ್ನಬ್ರಹ್ಮ ಚಾತುರ್ಮಾಸ್ಯ: ಪಟ್ಟೇಗಾರ ಸಮಾಜದಿಂದ ಸ್ವರ್ಣಪಾದುಕಾ ಪೂಜೆ

2 months ago

34

0

ಹೊಸದಿಗಂತ ಡಿಜಿಟಲ್ ಡೆಸ್ಕ್: ಗೋಕರ್ಣದ ಅಶೋಕೆಯಲ್ಲಿರುವ ಶ್ರೀರಾಮಚಂದ್ರಾಪುರ ಮಠದ ಮೂಲಮಠ ಪರಿಸರದಲ್ಲಿ ನಡೆಯುತ್ತಿರುವ ಶ್ರೀ ರಾಘವೇಶ್ವರ ಸ್ವಾಮೀಜಿಯವರ ಅನ್ನಬ್ರಹ್ಮ ಚಾತುರ್ಮಾಸ್ಯದ ಹಿನ್ನೆಲೆಯಲ್ಲಿ ಮಂಗಳವಾರ ಉತ್ತರ ಕನ್ನಡದ ಪಟ್ಟೇಗಾರ ಸಮಾಜದಿಂದ ಸ್ವರ್ಣಪಾದುಕಾ ಪೂಜೆ ನಡೆಯಿತು. ಪಾದುಕಾ ಪೂಜೆ ಸ್ವೀಕರಿಸಿ ಮಾತನಾಡಿದ ಶ್ರೀಗಳು, ಪಟ್ಟೇಗಾರ ಸಮಾಜವು ಪಾರಂಪರಿಕವಾಗಿ ಶ್ರೀಮಠದ ಗುರುಪರಂಪರೆಯನ್ನು ಅಶ್ರಯಿಸಿ ಬಂದಿದೆ. ತಲೆತಲಾಂತರದಿಂದ ನೀವು ಈ ಗುರುಪೀಠಕ್ಕೆ ನಿಮ್ಮ ಭಕ್ತಿಯನ್ನು ಸಮರ್ಪಿಸುತ್ತಾ ಬಂದಿದ್ದು, ಶ್ರೀಮಠವು ಸಮಾಜದ ನೋವುನಲಿವುಗಳ ಜೊತೆಗೆ ಇರಲಿದೆ ಎಂದು ಆಶೀರ್ವದಿಸಿದರು. ಸಮಾಜದ ರಮಾನಂದ ದೇವರಾಜ ಶೆಟ್ಟಿ, […] The post ರಾಘವೇಶ್ವರ ಶ್ರೀಗಳ ಅನ್ನಬ್ರಹ್ಮ ಚಾತುರ್ಮಾಸ್ಯ: ಪಟ್ಟೇಗಾರ ಸಮಾಜದಿಂದ ಸ್ವರ್ಣಪಾದುಕಾ ಪೂಜೆ appeared first on ONLINE. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
Click here to Read More
Previous Article
ಅಧಿಕಾರ ಸ್ವೀಕರಿಸಿದ ಬೆನ್ನಲ್ಲೇ ಆ್ಯಕ್ಷನ್: ಅಧಿಕಾರಿಗಳಿಗೆ ಸಚಿವ ರಘುಮೂರ್ತಿ ಖಡಕ್ ಸೂಚನೆ
Next Article
ಅನ್ನಂ‌ ಬ್ರಹ್ಮ ಮಾಲಿಕೆ | ಹಸಿವು ಮತ್ತು ಆಹಾರವೇ ಜೀವಿಯ ಸರ್ವಸ್ವ: ರಾಘವೇಶ್ವರ ಶ್ರೀ

Related ನ್ಯೂಸ್ Updates:

Are you sure? You want to delete this comment..! Remove Cancel

Comments (0)

    Leave a comment