ವಿಧಾನಸಭೆ ಡೆಪ್ಯೂಟಿ ಸ್ಪೀಕರ್ ಆಗಿ ಮಂಕಾಳ ವೈದ್ಯ, ಪರಿಷತ್ ಉಪಸಭಾಪತಿಯಾಗಿ ಉಮಾಶ್ರೀ ಆಯ್ಕೆ

2 months ago

33

0

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: ರಾಜ್ಯ ವಿಧಾನಸಭೆಯ ಡೆಪ್ಯೂಟಿ ಸ್ಪೀಕರ್ ಆಗಿ ಭಟ್ಕಳ ಶಾಸಕ ಮಂಕಾಳ ವೈದ್ಯ ಮತ್ತು ವಿಧಾನಪರಿಷತ್ ಉಪಸಭಾಪತಿಯಾಗಿ ಉಮಾಶ್ರೀ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ನಿನ್ನೆ ಉಪಸಭಾದ್ಯಕ್ಷ ಸ್ಥಾನಕ್ಕೆ ಮಂಕಾಳ ವೈದ್ಯ ಮತ್ತು ಉಪಸಭಾಪತಿ ಸ್ಥಾನಕ್ಕೆ ಉಮಾಶ್ರೀ ಮಾತ್ರ ನಾಮಪತ್ರ ಸಲ್ಲಿಸಿದ್ದರು. ಬೇರೆ ಯಾರೋಬ್ಬರು ನಾಮಪತ್ರ ಸಲ್ಲಿಸದ ಕಾರಣ ಇಬ್ಬರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಇಂದು ಬೆಳಗ್ಗೆ ವಿಧಾನಸಭೆಯಲ್ಲಿ ಉಪಸಭಾದ್ಯಕ್ಷ ಸ್ಥಾನಕ್ಕೆ ಶಾಸಕ ಮಂಕಾಳ ವೈದ್ಯ ಅವರ ಹೆಸರನ್ನು ಪ್ರಸ್ತಾಪಿಸಲಾಯಿತು. ಬಳಿಕ ಸಿಎಂ ಡಿ.ಕೆ.ಶಿವಕುಮಾರ್ ಮತ್ತು ಸಚಿವ ಲಕ್ಷ್ಮಣ್ […] The post ವಿಧಾನಸಭೆ ಡೆಪ್ಯೂಟಿ ಸ್ಪೀಕರ್ ಆಗಿ ಮಂಕಾಳ ವೈದ್ಯ, ಪರಿಷತ್ ಉಪಸಭಾಪತಿಯಾಗಿ ಉಮಾಶ್ರೀ ಆಯ್ಕೆ appeared first on ONLINE. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
Click here to Read More
Previous Article
ನಮ್ಮ ರಾಜ್ಯದ ರಕ್ಷಣೆ ಹೇಗೆ ಮಾಡಬೇಕು ಅನ್ನೋದು ನಮಗೆ ಗೊತ್ತಿದೆ : ಸಿಎಂ ಡಿಕೆಶಿ ಗರಂ
Next Article
MARG 2027 3.0: UPSC Integrated Prelims and Mains Test Series 2027 with Mentorship | Register for Scholarship Test

Related ನ್ಯೂಸ್ Updates:

Are you sure? You want to delete this comment..! Remove Cancel

Comments (0)

    Leave a comment