ಗೋಕರ್ಣದಲ್ಲಿ ಬೋಟ್ ಅವಘಡ:ನಾಲ್ವರು ಪ್ರಾಣಾಪಾಯದಿಂದ ಪಾರು

2 months ago

31

0

ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ಗೋಕರ್ಣ ಸಮೀಪದ ತದಡಿ ಬಂದರಿನಲ್ಲಿ ಮತ್ತೊಂದು ಮೀನುಗಾರಿಕಾ ಬೋಟ್ ಮುಳುಗಿರುವ ಘಟನೆ ಆತಂಕಕ್ಕೆ ಕಾರಣವಾಗಿದೆ. ಸಮುದ್ರದ ಅಳವೆಯಲ್ಲಿ ಹೂಳು ತುಂಬಿಕೊಂಡಿದ್ದರಿಂದ ಬೋಟ್ ಸಿಲುಕಿ, ಅಲೆಗಳ ಅಬ್ಬರಕ್ಕೆ ತಳಭಾಗಕ್ಕೆ ಹಾನಿಯಾಗಿ ಮುಳುಗಿದೆ. ಬೋಟ್‌ನಲ್ಲಿದ್ದ ನಾಲ್ವರು ಮೀನುಗಾರರನ್ನು ಸ್ಥಳೀಯ ಮೀನುಗಾರರು ಸಮಯೋಚಿತವಾಗಿ ರಕ್ಷಿಸಿದ್ದು, ದೊಡ್ಡ ದುರಂತ ತಪ್ಪಿದೆ. ಮುಳುಗಿದ ಬೋಟ್ ‘ಲಕ್ಷ್ಮೀಕೃಪ’ ಎಂದು ಗುರುತಿಸಲಾಗಿದ್ದು, ಇದು ಸುರೇಂದ್ರ ಹರಿಕಂತ್ರ ಅವರಿಗೆ ಸೇರಿದ್ದಾಗಿದೆ. ಸೋಮವಾರ ಬೆಳಿಗ್ಗೆ ತದಡಿ ಬಂದರಿನಿಂದ ಮೀನುಗಾರಿಕೆಗೆ ಹೊರಟಿದ್ದ ಬೋಟ್, […] Source ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
Click here to Read More
Previous Article
KRSನಿಂದ 4,917 ಕ್ಯೂಸೆಕ್ ನೀರು ರಿಲೀಸ್:ರೈತರಲ್ಲಿ ಹೆಚ್ಚಿದ ಆತಂಕ
Next Article
ಚಿಕ್ಕಬಾಣಾವರ ಡಬಲ್ ಮರ್ಡರ್‌ಗೆ ಬಿಗ್ ಟ್ವಿಸ್ಟ್: ಪ್ರಿಯಕರನ ಜೊತೆ ಸೇರಿ ಗಂಡ, ಮಗನನ್ನೇ ಕೊಂದ ಪತ್ನಿ

Related ನ್ಯೂಸ್ Updates:

Are you sure? You want to delete this comment..! Remove Cancel

Comments (0)

    Leave a comment