ಆಟವಾಡುತ್ತಿದ್ದ ಬಾಲಕನ ಮೇಲೆ ಪಿಲ್ಲರ್ ಕುಸಿದು ಸ್ಥಳದಲ್ಲೇ ಸಾ*ವು

2 months ago

32

0

ತುಮಕೂರು: ಶಾಲಾ ಆವರಣದಲ್ಲಿ ಸ್ನೇಹಿತರೊಂದಿಗೆ ಆಟವಾಡುತ್ತಿದ್ದ 10 ವರ್ಷದ ವಿದ್ಯಾರ್ಥಿಯೊಬ್ಬನ ಮೇಲೆ ಕಟ್ಟಡದ ಪಿಲ್ಲರ್ ಕುಸಿದು ಬಿದ್ದು ಸ್ಥಳದಲ್ಲೇ ಮೃತಪಟ್ಟಿರುವ ಹೃದಯವಿದ್ರಾವಕ ಘಟನೆ ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿ ತಾಲೂಕಿನ ಬಿಳಿಗಿಹಳ್ಳಿ ಗ್ರಾಮದಲ್ಲಿ ನಡೆದಿದೆ. ಮೃತ ಬಾಲಕನನ್ನು ಮತ್ತಿಘಟ್ಟ ಗ್ರಾಮದ ಆನಂದ್ ಮೂರ್ತಿ ಅವರ ಪುತ್ರ ಧನುಷ್ (10) ಎಂದು ಗುರುತಿಸಲಾಗಿದೆ. ಧನುಷ್ ಬಿಳಿಗಿಹಳ್ಳಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 4ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದ. ಎಂದಿನಂತೆ ಮಂಗಳವಾರ ಬೆಳಗ್ಗೆ ಶಾಲೆಗೆ ಬಂದಿದ್ದ ಧನುಷ್, ತರಗತಿಗಳು ಆರಂಭವಾಗುವ […] Source ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
Click here to Read More
Previous Article
ಚಿಕ್ಕಬಾಣಾವರ ಡಬಲ್ ಮರ್ಡರ್‌ಗೆ ಬಿಗ್ ಟ್ವಿಸ್ಟ್: ಪ್ರಿಯಕರನ ಜೊತೆ ಸೇರಿ ಗಂಡ, ಮಗನನ್ನೇ ಕೊಂದ ಪತ್ನಿ
Next Article
KPSC ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್‌ ಮನೆ ಮೇಲೆ ED ದಾಳಿ; 13 ಕಡೆ ಏಕಕಾಲಕ್ಕೆ ಶೋಧ

Related ನ್ಯೂಸ್ Updates:

Are you sure? You want to delete this comment..! Remove Cancel

Comments (0)

    Leave a comment