ಅಪರೂಪದ ಲಿವರ್ ಗಡ್ಡೆ | ಎಸ್ಎಸ್ ನಾರಾಯಣ ಹೆಲ್ತ್ ಸೂಪರ್ ಸ್ಪೆಷಾಲಿಟಿ ಸೆಂಟರ್ನಲ್ಲಿ ಮಹಿಳೆಗೆ ಯಶಸ್ವಿ ಶಸ್ತ್ರಚಿಕಿತ್ಸೆ

2 months ago

57

0

ಸುದ್ದಿದಿನ,ದಾವಣಗೆರೆ: ಅಪರೂಪದ ಲಿವರ್ (ಯಕೃತ್ತಿನ) ಟ್ಯೂಮರ್ನಿಂದ ಬಳಲುತ್ತಿದ್ದ 56 ವರ್ಷದ ಮಹಿಳೆಗೆ ಇಲ್ಲಿನ ಎಸ್ಎಸ್ ನಾರಾಯಣ ಹೆಲ್ತ್ ಸೂಪರ್ ಸ್ಪೆಷಾಲಿಟಿ ಸೆಂಟರ್ನ ವೈದ್ಯರು ಯಶಸ್ವಿ ಶಸ್ತ್ರಚಿಕಿತ್ಸೆ ನಡೆಸಿದ್ದಾರೆ. ಸುಮಾರು ಆರು ಗಂಟೆಗಳ ಕಾಲ ನಡೆದ ಈ ಅತ್ಯಂತ ಸಂಕೀರ್ಣ ಶಸ್ತ್ರಚಿಕಿತ್ಸೆಯಲ್ಲಿ, ವೈದ್ಯರು ಟ್ಯೂಮರ್ (ಗಡ್ಡೆ) ಯನ್ನುಸಂಪೂರ್ಣವಾಗಿ ತೆಗೆದುಹಾಕುವುದರ ಜೊತೆಗೆ ಲಿವರ್ನ ಆರೋಗ್ಯಕರ ಭಾಗಗಳಿಗೆ ಯಾವುದೇ ಹಾನಿಯಾಗದಂತೆ ರಕ್ಷಿಸುವಲ್ಲಿ ಯಶಸ್ವಿಯಾಗಿದ್ದಾರೆ. ಚಿತ್ರದುರ್ಗ ಮೂಲದ ಈ ಮಹಿಳೆ, ಬೊಜ್ಜಿನ ಸಮಸ್ಯೆಯ ಜೊತೆಗೆ ಟೈಪ್-2 ಮಧುಮೇಹ ಮತ್ತು ಹೈಪೋಥೈರಾಯ್ಡಿಸಮ್ (ಥೈರಾಯ್ಡ್ ಸಮಸ್ಯೆ) […] ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
Click here to Read More
Previous Article
KPSC ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್‌ ಮನೆ ಮೇಲೆ ED ದಾಳಿ; 13 ಕಡೆ ಏಕಕಾಲಕ್ಕೆ ಶೋಧ
Next Article
ಆ. 20: ಉಡುಪಿಯಲ್ಲಿ ನೇರ ಸಂದರ್ಶನ

Related ನ್ಯೂಸ್ Updates:

Are you sure? You want to delete this comment..! Remove Cancel

Comments (0)

    Leave a comment