ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿ: ರಮೇಶ್ ಕಾಂಚನ್

2 months ago

74

0

ಉಡುಪಿ, ಆ.19: ಗೃಹ ಜ್ಯೋತಿ ಯೋಜನೆಯ ಫಲಾನುಭವಿಗಳ ಮನೆಗಳ ಮರುಪರಿಶೀಲನೆಗೆ ರಾಜ್ಯ ಸರ್ಕಾರ ಜೂನ್ ತಿಂಗಳ ಅಂತ್ಯದಲ್ಲಿ ಆದೇಶ ಹೊರಡಿಸಿದ್ದು, ಇಂಧನ ಇಲಾಖೆ ಹಾಗೂ ವಿದ್ಯುತ್ ಸರಬರಾಜು ಕಂಪೆನಿಗಳು ಈ ಆದೇಶದ ಅನುಷ್ಠಾನದ ಭಾಗವಾಗಿ ಜುಲೈ 1ರಿಂದ ಗೃಹ ಜ್ಯೋತಿ ಫಲಾನುಭವಿಗಳ ಮನೆಗಳ ಮರುಪರಿಶೀಲನೆ ಪ್ರಕ್ರಿಯೆಯನ್ನು ಆರಂಭಿಸಿವೆ. ಈ ಪ್ರಕ್ರಿಯೆ ಆಗಸ್ಟ್ 31ರವರೆಗೆ ನಡೆಯಲಿದೆ. ಈಗಾಗಲೇ ಉಡುಪಿ ತಾಲೂಕಿನಲ್ಲಿ ಮರುಪರಿಶೀಲನೆ ಪ್ರಕ್ರಿಯೆ ಬಹುತೇಕ ಪೂರ್ಣಗೊಂಡಿದೆ. ಬಾಕಿ ಉಳಿದಿರುವ ಗೃಹ ಜ್ಯೋತಿ ಫಲಾನುಭವಿಗಳು ಕೂಡಲೇ ಮರುಪರಿಶೀಲನೆಗೆ ಅಗತ್ಯವಿರುವ ದಾಖಲೆಗಳನ್ನು […] The post ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿ: ರಮೇಶ್ ಕಾಂಚನ್ appeared first on Namma Udupi Bulletin. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.
Click here to Read More
Previous Article
ಬಾರಕೂರು: ‘ಶೈಕ್ಷಣಿಕ ಸಾಧನೆಗೆ ಕಗ್ಗದ ಪ್ರೇರಣೆ’ ವಿಶೇಷ ಉಪನ್ಯಾಸ ಕಾರ್ಯಕ್ರಮ
Next Article
ಪ್ಲಾನೆಟ್ ಮಾರ್ಸ್ ಫೌಂಡೇಶನ್‌: 80ನೇ ಸ್ವಾತಂತ್ರ್ಯೋತ್ಸವ ಆಚರಣೆ

Related ರಾಜ್ಯದ ಸುದ್ದಿಗಳು Updates:

Are you sure? You want to delete this comment..! Remove Cancel

Comments (0)

    Leave a comment