ಮನೆ-ಮನೆ ಸಮೀಕ್ಷೆ ಮೂಲಕ ಗೃಹಲಕ್ಷ್ಮಿ ಫಲಾನುಭವಿಗಳ ಅರ್ಜಿ ಮರುಪರಿಶೀಲನೆ ಶೀಘ್ರ : ದಿನೇಶ್ ಗೂಳಿಗೌಡ

2 months ago

45

0

ಬೆಂಗಳೂರು: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಗೃಹಲಕ್ಷ್ಮಿ ಯೋಜನೆ ಫಲಾನುಭವಿಗಳ ಅರ್ಜಿ ಮರುಪರಿಶೀಲನೆಗಾಗಿ ಸೇವಾ ಸಿಂಧು ಕೇಂದ್ರಗಳು ಹಾಗೂ ಮನೆ-ಮನೆ ಸಮೀಕ್ಷೆಯ ಮೂಲಕ ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಉಪಾಧ್ಯಕ್ಷರು ಹಾಗೂ ಶಾಸಕರಾದ ದಿನೇಶ್ ಗೂಳಿಗೌಡ ಅವರ ಪ್ರಶ್ನೆಗೆ ಉತ್ತರಿಸಿದ್ದಾರೆ. ಮರುಪರಿಶೀಲನೆ ಪ್ರಕ್ರಿಯೆಯಲ್ಲಿ ಫಲಾನುಭವಿಗಳ ಬಯೊಮೆಟ್ರಿಕ್/ಫೇಸ್ ಆಥೆಂಟಿಕೇಶನ್ ಪಡೆಯಲು ಅವಕಾಶ ಕಲ್ಪಿಸಲಾಗಿದೆ. ಇದೇ ಉದ್ದೇಶಕ್ಕಾಗಿ ಇ-ಡಿಸಿಎಸ್ (EDCS) ಮೂಲಕ ಮೊಬೈಲ್ ಆ್ಯಪ್ ಹಾಗೂ ವೆಬ್ ಅಪ್ಲಿಕೇಶನ್ ಅಭಿವೃದ್ಧಿಪಡಿಸಲಾಗಿದ್ದು, ಅಂತಿಮ ಪರಿಶೀಲನಾ […] The post ಮನೆ-ಮನೆ ಸಮೀಕ್ಷೆ ಮೂಲಕ ಗೃಹಲಕ್ಷ್ಮಿ ಫಲಾನುಭವಿಗಳ ಅರ್ಜಿ ಮರುಪರಿಶೀಲನೆ ಶೀಘ್ರ : ದಿನೇಶ್ ಗೂಳಿಗೌಡ appeared first on nudikarnataka. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
Click here to Read More
Previous Article
ಕಾವೇರಿ ಕೊಳ್ಳದ ರೈತರಿಗೆ 4 ಕಟ್ಟು ನೀರು : ಸಚಿವ ಚಲುವರಾಯಸ್ವಾಮಿ
Next Article
ಸಿಇಓ ವಿರುದ್ಧ ಪ್ರತಿಭಟನೆ | ತನಿಖೆ ನಡೆದರೆ ಸತ್ಯ ಹೊರ ಬರುತ್ತದೆ – ಕೆ.ಟಿ.ಶ್ರೀಕಂಠೇಗೌಡ

Related ನ್ಯೂಸ್ Updates:

Are you sure? You want to delete this comment..! Remove Cancel

Comments (0)

    Leave a comment