ಕುಡಿಯುವ ನೀರಿಗಾಗಿ ಪರ್ಯಾಯ ಯೋಜನೆ ರೂಪಿಸಿ : ಬಿ.ಶಿವಲಿಂಗಯ್ಯ

2 months ago

43

0

ಮಂಡ್ಯ: ಕೆಆರ್‌ಎಸ್ ಜಲಾಶಯದಿಂದ ಕುಡಿಯುವ ನೀರಿಗಾಗಿ ಪರ್ಯಾಯ ಯೋಜನೆ ರೂಪಿಸಲು ಸರಕಾರ ಮುಂದಾಗಬೇಕು ಎಂದು ರಾಜ್ಯ ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿಯ ಮಾಜಿ ಅಧ್ಯಕ್ಷ ಬಿ.ಶಿವಲಿಂಗಯ್ಯ ಒತ್ತಾಯಿಸಿದರು. ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು,ಕನ್ನಂಬಾಡಿ ಕತ್ತೆಯಿಂದ ನೇರವಾಗಿ 6 ಟಿಎಂಸಿ ನೀರನ್ನು ತೆಗೆದುಕೊಂಡು ಹೋಗುವ ಯೋಜನೆ ಹಾಗೂ ಹೆಚ್ಚುವರಿ ನೀರು ಪೂರೈಸುವ ಕಾವೇರಿ ವಿವಿಧ ಹಂತಗಳ ಯೋಜನೆಗಳಿಂದ ಕಾವೇರಿ ನೀರನ್ನೇ ನೆಚ್ಚಿಕೊಂಡಿರುವ ರಾಜ್ಯದ ಕಾವೇರಿ ಕೊಳ್ಳದ ಮಂಡ್ಯ ಹಾಗೂ ಜಿಲ್ಲೆಯ ರೈತರು ಹಾಗೂ ಸಾರ್ವಜನಿಕರಲ್ಲಿ ತೀವ್ರ ಆತಂಕ ಎದುರಾಗಿದೆ ಎಂದು […] The post ಕುಡಿಯುವ ನೀರಿಗಾಗಿ ಪರ್ಯಾಯ ಯೋಜನೆ ರೂಪಿಸಿ : ಬಿ.ಶಿವಲಿಂಗಯ್ಯ appeared first on nudikarnataka. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
Click here to Read More
Previous Article
ಸಿಇಓ ವಿರುದ್ಧ ಪ್ರತಿಭಟನೆ | ತನಿಖೆ ನಡೆದರೆ ಸತ್ಯ ಹೊರ ಬರುತ್ತದೆ – ಕೆ.ಟಿ.ಶ್ರೀಕಂಠೇಗೌಡ
Next Article
ನೈತಿಕತೆಯಿದ್ದರೆ ಬಿ.ನಾಗೇಂದ್ರ ರಾಜೀನಾಮೆ ಪಡೆಯಿರಿ : ಇಂಡುವಾಳು ಸಚ್ಚಿದಾನಂದ ಆಗ್ರಹ

Related ನ್ಯೂಸ್ Updates:

Are you sure? You want to delete this comment..! Remove Cancel

Comments (0)

    Leave a comment