ತಮಿಳುನಾಡಿಗೆ ಕದ್ದುಮುಚ್ಚಿ ನೀರು: ಬಿಜೆಪಿ ಆರೋಪಕ್ಕೆ ಸಚಿವ ಚಲುವರಾಯಸ್ವಾಮಿ ತಿರುಗೇಟು

2 months ago

39

0

ಮಂಡ್ಯ,ಆಗಸ್ಟ್,19,2026 (www.justkannada.in):  ಸರ್ಕಾರ ತಮಿಳುನಾಡಿಗೆ ಕದ್ದುಮುಚ್ಚಿ ನೀರು ಹರಿಸುತ್ತಿದೆ ಎಂದು ಆರೋಪಿಸಿದ ಬಿಜೆಪಿಗೆ ಜಲಸಂಪನ್ಮೂಲ ಸಚಿವ ಚಲುವರಾಯಸ್ವಾಮಿ ತಿರುಗೇಟು ನೀಡಿದ್ದಾರೆ. ಈ ಕುರಿತು ಮಾತನಾಡಿದ ಸಚಿವ ಚಲುವರಾಯಸ್ವಾಮಿ, ಬಿಜೆಪಿಯವರು ಹೇಳಲಿ ತೊಂದರೆ ಇಲ್ಲ. ಮಂಡ್ಯ ಕಾವೇರಿ ಅಚ್ಚುಕಟ್ಟು ನನ್ನದು. ಪರಿಸರ, ಪ್ರಕೃತಿ ಜೊತೆ ನಾವು ಆಟ ಆಡುವುದಕ್ಕೆ ಆಗುವುದಿಲ್ಲ.  ಗೊರೂರು ಹಾಗೂ ಕಬಿನಿಯಿಂದ ಜಮೀನಿಗೆ ನೀರು ಬಿಟ್ಟಿದ್ದೇವೆ. ಹಾರಂಗಿ ಜಲಾಶಯದಿಂದಲೂ ನೀರು ಬಿಡಲು ಹೇಳಿದ್ದೇನೆ ಎಂದರು.   ರೈತರ ರಕ್ಷಣೆ ಮಾಡೋದು ನಮ್ಮ ಜವಾಬ್ದಾರಿ.  ಸಿಡಬ್ಲ್ಯು ಎಂಎ, […] The post ತಮಿಳುನಾಡಿಗೆ ಕದ್ದುಮುಚ್ಚಿ ನೀರು: ಬಿಜೆಪಿ ಆರೋಪಕ್ಕೆ ಸಚಿವ ಚಲುವರಾಯಸ್ವಾಮಿ ತಿರುಗೇಟು appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.
Click here to Read More
Previous Article
EXCLUSIVE BREAKING NEWS: MDA ಬದಲಿ ನಿವೇಶನ ಹಂಚಿಕೆ ರದ್ದು: ₹2,000 ಕೋಟಿ ಮೌಲ್ಯದ 1,100 ನಿವೇಶನಗಳಿಗೆ ಕುತ್ತು!
Next Article
ವಂಚನೆ ಪ್ರಕರಣ: ಚಿನ್ನತಂಬಿ ವಿರುದ್ಧ ಮತ್ತೊಂದು FIR

Related ರಾಜ್ಯದ ಸುದ್ದಿಗಳು Updates:

Are you sure? You want to delete this comment..! Remove Cancel

Comments (0)

    Leave a comment