ಅಭಿಮನ್ಯುವಿಗೆ ಗೌರವಪೂರ್ವಕ ಬೀಳ್ಕೊಡುಗೆ ನೀಡಿ: ಸಚಿವ ಈಶ್ವರ ಖಂಡ್ರೆ ಒತ್ತಾಯ

2 months ago

28

0

ಮೈಸೂರು,ಆಗಸ್ಟ್,19,2026 (www.justkannada.in): ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವದ ವಿಜಯದಶಮಿ ಜಂಬೂಸವಾರಿಯಿಂದ ಕ್ಯಾಪ್ಟನ್ ಅಭಿಮನ್ಯುವನ್ನು ಕೈಬಿಟ್ಟಿರುವ ಕ್ರಮಕ್ಕೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಈಶ್ವರ ಬಿ. ಖಂಡ್ರೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಅಭಿಮನ್ಯುವನ್ನು ಏಕಾಏಕಿ ದಸರಾ ಮಹೋತ್ಸವದಿಂದ ಹೊರಗಿಡುವ ಬದಲು ನಿಶಾನೆ ಆನೆಯಾಗಿ ಬಳಸಿಕೊಂಡು ಗೌರವಪೂರ್ವಕವಾಗಿ ಹಾಗೂ ರಾಜೋಚಿತವಾಗಿ ಬೀಳ್ಕೊಡಬೇಕು ಎಂದು ಸಚಿವ ಈಶ್ವರ್ ಖಂಡ್ರೆ ಅವರು ಅರಣ್ಯ ಸಚಿವ ರಾಮಲಿಂಗಾರೆಡ್ಡಿ ಅವರಿಗೆ ಮನವಿ ಮಾಡಿದ್ದಾರೆ. 59 ವರ್ಷದ ಅಭಿಮನ್ಯು ನಾಗರಹೊಳೆ ಮತ್ತಿಗೋಡು ಆನೆ ಶಿಬಿರದಲ್ಲಿದ್ದು, 300ಕ್ಕೂ ಹೆಚ್ಚು […] The post ಅಭಿಮನ್ಯುವಿಗೆ ಗೌರವಪೂರ್ವಕ ಬೀಳ್ಕೊಡುಗೆ ನೀಡಿ: ಸಚಿವ ಈಶ್ವರ ಖಂಡ್ರೆ ಒತ್ತಾಯ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.
Click here to Read More
Previous Article
ಹನೂರು ಶೂಟೌಟ್ ಪ್ರಕರಣದ ಬಗ್ಗೆ ಕೂಲಂಕುಷ ತನಿಖೆ: ಸಿಎಂ ಡಿ.ಕೆ ಶಿವಕುಮಾರ್
Next Article
ಸಚಿವ ಬಿ.ನಾಗೇಂದ್ರ ರಾಜೀನಾಮೆಗೆ ಬಿಗಿಪಟ್ಟು: ಬಿಜೆಪಿ ನಾಯಕರಿಂದ ಪ್ರತಿಭಟನೆ

Related ರಾಜ್ಯದ ಸುದ್ದಿಗಳು Updates:

Are you sure? You want to delete this comment..! Remove Cancel

Comments (0)

    Leave a comment