ಅರಬೈಲ್ ಘಟ್ಟದ ಚರಂಡಿಯಲ್ಲಿ ಶ*ವ ಪತ್ತೆ ಪ್ರಕರಣಕ್ಕೆ ಟ್ವಿಸ್ಟ್: ಮೃತನ ಸಹೋದ್ಯೋಗಿಯೇ ಕೊ*ಲೆ ಆರೋಪಿ

2 months ago

41

0

ಹೊಸದಿಗಂತ ವರದಿ ಯಲ್ಲಾಪುರ: ಅರಬೈಲ್ ಘಟ್ಟದ ರಸ್ತೆ ಬದಿಯ ಚರಂಡಿಯಲ್ಲಿ ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆಯಾದ ಪ್ರಕರಣವನ್ನು ಯಲ್ಲಾಪುರ ಪೊಲೀಸರು ಭೇದಿಸಿದ್ದು, ಮೃತನೊಂದಿಗೆ ಕೆಲಸ ಮಾಡುತ್ತಿದ್ದ ವಾಹನದ ಚಾಲಕನನ್ನೇ ಕೊಲೆ ಆರೋಪದಡಿ ಬಂಧಿಸಿದ್ದಾರೆ. ಮಹಾರಾಷ್ಟ್ರದ ಅಹಮದ್‌ನಗರ ಜಿಲ್ಲೆಯ ಕೆಲ್ವಾಡ ಖುರ್ದ ಗ್ರಾಮದ ಆಕಾಶ ದಶರಥ ರಜಪೂತ (23) ಕೊಲೆಯಾದ ಯುವಕ. ಲಾರಿ ಚಾಲಕ ಹಾಗೂ ಕ್ಲೀನರ್ ಆಗಿ ಕೆಲಸ ಮಾಡುತ್ತಿದ್ದ ಆಕಾಶನ ಮೃತದೇಹ ಆ.13ರಂದು ಯಲ್ಲಾಪುರ ತಾಲೂಕಿನ ಮೂಲೆಪಾಲ ವ್ಯಾಪ್ತಿಯ ಅರಬೈಲ್ ಘಟ್ಟದ ಡಾಂಬರು ರಸ್ತೆಯ ಪಕ್ಕದ […] The post ಅರಬೈಲ್ ಘಟ್ಟದ ಚರಂಡಿಯಲ್ಲಿ ಶ*ವ ಪತ್ತೆ ಪ್ರಕರಣಕ್ಕೆ ಟ್ವಿಸ್ಟ್: ಮೃತನ ಸಹೋದ್ಯೋಗಿಯೇ ಕೊ*ಲೆ ಆರೋಪಿ appeared first on ONLINE. ಈ ಘಟನೆ ಕರ್ನಾಟಕದಲ್ಲಿ ಹೆಚ್ಚುತ್ತಿರುವ ಅಪರಾಧ ಪ್ರಕರಣಗಳ ನಡುವಿನ ಒಂದು ಪ್ರಮುಖ ಬೆಳವಣಿಗೆಯಾಗಿದೆ. ಇಂತಹ ಘಟನೆಗಳು ಸ್ಥಳೀಯ ಭದ್ರತಾ ವ್ಯವಸ್ಥೆಗಳ ಬಗ್ಗೆ ಪ್ರಶ್ನೆಗಳನ್ನು ಎತ್ತುತ್ತವೆ.
Click here to Read More
Previous Article
ಜಮೀನಿನಲ್ಲಿ ಅಕ್ರಮ ಗಾಂಜಾ ಬೆಳೆ: 30.21 ಲಕ್ಷ ರೂ. ಮೌಲ್ಯದ 100 ಗಿಡ ವಶ, ಆರೋಪಿ ಅರೆಸ್ಟ್
Next Article
ಪ್ರಿಯಕರನ ಜೊತೆ ಸೇರಿ ಪತಿಯ ಹ*ತ್ಯೆ: ನಾಪತ್ತೆ ನಾಟಕವಾಡಿದ್ದ ಪತ್ನಿ ಪೊಲೀಸರ ಬಲೆಗೆ

Related ಅಪರಾಧ ಸುದ್ದಿ Updates:

Are you sure? You want to delete this comment..! Remove Cancel

Comments (0)

    Leave a comment