ಅನ್ನಂ‌ ಬ್ರಹ್ಮ ಮಾಲಿಕೆ | ಹೊಟ್ಟೆಯೊಳಗಿನ ಅಡುಗೆಮನೆಗೆ ಪಂಚಪ್ರಾಣಗಳೇ ಸಾರಥಿ: ಜೀರ್ಣಕ್ರಿಯೆಯ ಗುಟ್ಟು ಬಿಚ್ಚಿಟ್ಟ ರಾಘವೇಶ್ವರ ಶ್ರೀ

2 months ago

29

0

ಹೊಸದಿಗಂತ ಡಿಜಿಟಲ್ ಡೆಸ್ಕ್: ವರ್ಣಮಾಲೆಯ ಮಹಾಪ್ರಾಣ ಅಕ್ಷರಗಳನ್ನು ಸಮರ್ಪಕವಾಗಿ ಉಚ್ಚರಿಸುವುದರಿಂದ ದೇಹದಲ್ಲಿ ಅಗ್ನಿ ಜಾಗೃತಿಯಾಗಿ ಜಠರಾಗ್ನಿಯ ಬಲವರ್ಧನೆಯಾಗುತ್ತದೆ ಹೀಗಾಗಿ ಅಕ್ಷರಗಳ ಸರಿಯಾದ ಉಚ್ಚಾರಣೆಯ ಮೂಲಕ ಅಪ್ರತ್ಯಕ್ಷವಾಗಿ ದೇಹದ ಅಗ್ನಿಯನ್ನು ಪ್ರಚೋದಿಸಬಹುದು ಎಂದು ಶ್ರೀರಾಮಚಂದ್ರಾಪುರ ಮಠದ ಜಗದ್ಗುರು ಶಂಕರಾಚಾರ್ಯ ಶ್ರೀರಾಘವೇಶ್ವರ ಭಾರತೀ ಮಹಾಸ್ವಾಮಿಗಳು ಹೇಳಿದರು. ಗೋಕರ್ಣದ ಅಶೋಕೆಯ ಮೂಲಮಠದ ಪರಿಸರದಲ್ಲಿ ನಡೆಯುತ್ತಿರುವ ‘ಅನ್ನಬ್ರಹ್ಮ ಚಾತುರ್ಮಾಸ್ಯ’ದ ಬುಧವಾರದ ಧರ್ಮಸಭೆಯ ‘ಅನ್ನಂ ಬ್ರಹ್ಮ’ ಮಾಲಿಕೆಯಲ್ಲಿ ‘ಜೀರ್ಣಕ್ರಿಯೆಯ ಮಹತ್ವ’ದ ಕುರಿತಾಗಿ ಅವರು ಪ್ರವಚನ ಅನುಗ್ರಹಿಸಿದರು. ದೇಹದಲ್ಲಿರುವ ಪ್ರಮುಖ 18 ಅಗ್ನಿಗಳು ಜಠರಾಗ್ನಿಯನ್ನು ಅವಲಂಬಿಸಿವೆ. […] The post ಅನ್ನಂ‌ ಬ್ರಹ್ಮ ಮಾಲಿಕೆ | ಹೊಟ್ಟೆಯೊಳಗಿನ ಅಡುಗೆಮನೆಗೆ ಪಂಚಪ್ರಾಣಗಳೇ ಸಾರಥಿ: ಜೀರ್ಣಕ್ರಿಯೆಯ ಗುಟ್ಟು ಬಿಚ್ಚಿಟ್ಟ ರಾಘವೇಶ್ವರ ಶ್ರೀ appeared first on ONLINE. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
Click here to Read More
Previous Article
ಕರ್ನಾಟಕದ ಬರಕ್ಕೆ ಕೇಂದ್ರದ ಸ್ಪಂದನೆ: ಸೆಪ್ಟೆಂಬರ್‌ನಲ್ಲಿ ರಾಜ್ಯಕ್ಕೆ ಶಿವರಾಜ್ ಸಿಂಗ್ ಚೌಹಾಣ್ ಭೇಟಿ
Next Article
ಸಚಿವ ನಾಗೇಂದ್ರ ರಾಜೀನಾಮೆಗೆ ಬಿಜೆಪಿ ಬಿಗಿಪಟ್ಟು: ಕಾರವಾರದಲ್ಲಿ ಮುಂದುವರಿದ ಧರಣಿ

Related ನ್ಯೂಸ್ Updates:

Are you sure? You want to delete this comment..! Remove Cancel

Comments (0)

    Leave a comment