ಬಾಗಲಕೋಟೆ ಬಳಿ ಬೈಕ್‌ಗೆ ಡಿಕ್ಕಿ ಹೊಡೆದು ಖಾಸಗಿ ಬಸ್ ಪಲ್ಟಿ; ಸ್ಥಳದಲ್ಲೇ ಇಬ್ಬರು ಸಾ*ವು

2 months ago

16

0

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: ಬಾಗಲಕೋಟೆಯ ಬೀಳಗಿ ಕ್ರಾಸ್‌ ಬಳಿ ಭೀಕರ ಅಪಘಾತ ಸಂಭವಿಸಿದ್ದು, ಮಹಾರಾಷ್ಟ್ರ ಮೂಲದ ಖಾಸಗಿ ಬಸ್ ಪಲ್ಟಿಯಾಗಿ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮಹಾರಾಷ್ಟ್ರದ ನೋಂದಣಿ ಹೊಂದಿರುವ ಖಾಸಗಿ ಸ್ಲೀಪರ್‌ ಬಸ್‌ವೊಂದು ಸೋಲಾಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಎದುರಿನಿಂದ ಬರುತ್ತಿದ್ದ ಬೈಕ್‌ಗೆ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಬಸ್‌ ನಿಯಂತ್ರಣ ತಪ್ಪಿ ಪಲ್ಟಿಯಾಗಿದ್ದು, ಪ್ರಯಾಣಿಕನೋರ್ವನ ಜೀವ ಹೋಗಿದೆ. ಎದುರಿಗೆ ಬಂದಿದ್ದ ಬೈಕ್‌ ಸವಾರ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಅಪಘಾತದ ವೇಳೆ ಬಸ್‌ನಲ್ಲಿ ಸುಮಾರು 15ರಿಂದ 20 ಮಂದಿ ಪ್ರಯಾಣಿಕರು […] The post ಬಾಗಲಕೋಟೆ ಬಳಿ ಬೈಕ್‌ಗೆ ಡಿಕ್ಕಿ ಹೊಡೆದು ಖಾಸಗಿ ಬಸ್ ಪಲ್ಟಿ; ಸ್ಥಳದಲ್ಲೇ ಇಬ್ಬರು ಸಾ*ವು appeared first on ONLINE. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
Click here to Read More
Previous Article
ಪವಿತ್ರಾ ಗೌಡ ಮಾನಸಿಕವಾಗಿ ಕುಗ್ಗಿ ಹೋಗಿದ್ದಾರೆ : ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮೀ ಚೌಧರಿ
Next Article
ಹನೂರು ಎನ್‌ಕೌಂಟರ್‌ ಕೇಸ್‌ : ಅರಣ್ಯಾಧಿಕಾರಿಗಳೇ ಮೊದಲು ಗುಂಡು ಹಾರಿಸಿದ್ದು ಎಂದ ನಾಲ್ಕನೇ ವ್ಯಕ್ತಿ!

Related ನ್ಯೂಸ್ Updates:

Are you sure? You want to delete this comment..! Remove Cancel

Comments (0)

    Leave a comment