ಬೀದಿ ನಾಯಿಗಳ ಸಮಸ್ಯೆ ವಿರುದ್ಧ ವಿನೂತನ ಪ್ರತಿಭಟನೆ: ಜಿಲ್ಲಾಧಿಕಾರಿ ಕಚೇರಿಗೆ ನಾಯಿಯ ವೇಷದಲ್ಲಿ ಎಂಟ್ರಿ!

2 months ago

12

0

ಮಧ್ಯಪ್ರದೇಶದ ಖಾಂಡ್ವಾದಲ್ಲಿ ಬೀದಿ ನಾಯಿಗಳ ಹಾವಳಿಯನ್ನು ನಿಯಂತ್ರಿಸುವಂತೆ ಒತ್ತಾಯಿಸಿ ವ್ಯಕ್ತಿಯೊಬ್ಬರು ವಿನೂತನ ರೀತಿಯಲ್ಲಿ ಪ್ರತಿಭಟನೆ ನಡೆಸಿದ್ದಾರೆ. ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಸಾರ್ವಜನಿಕ ಅಹವಾಲು ಸ್ವೀಕಾರ ಸಭೆಗೆ ವ್ಯಕ್ತಿಯೊಬ್ಬರು ನಾಯಿಯ ವೇಷ ಧರಿಸಿ ಹಾಜರಾಗಿದ್ದು, ಅಧಿಕಾರಿಗಳು ಹಾಗೂ ಸಾರ್ವಜನಿಕರ ಗಮನ ಸೆಳೆದಿದ್ದಾರೆ. ಈ ವಿನೂತನ ಪ್ರತಿಭಟನೆಯ ವಿಡಿಯೋ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ನಾಯಿಯ ವೇಷ ಧರಿಸಿ ಬಂದ ವ್ಯಕ್ತಿ ಸ್ವತಃ ಯಾವುದೇ ಹೇಳಿಕೆ ನೀಡಿಲ್ಲ. ಆದರೆ ಖಾಂಡ್ವಾ ಮಹಾನಗರ ಪಾಲಿಕೆಯ ವಿಪಕ್ಷ ನಾಯಕ ದೀಪಕ್ ರಾಥೋಡ್ […] Source ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
Click here to Read More
Previous Article
ತಮಿಳುನಾಡು ಶಾಸಕರಿಗೆ ಸಿಎಂ ಜೋಸೆಫ್ ವಿಜಯ್‌ ಬಂಪರ್‌ ಕೊಡುಗೆ
Next Article
ಕೋಲ್ಕತ್ತಾ ಹೋಟೆಲ್‌ನಲ್ಲಿ ಭೀಕರ ಅಗ್ನಿ ಅವಘಡ: 9 ಮಂದಿ ಸಾವು

Related ನ್ಯೂಸ್ Updates:

Are you sure? You want to delete this comment..! Remove Cancel

Comments (0)

    Leave a comment