ರಾಷ್ಟ್ರಗೀತೆಗೂ ಮೊದಲು ತಮಿಳು ರಾಜ್ಯಗೀತೆ ಹಾಡಲು ಮದ್ರಾಸ್ ಹೈಕೋರ್ಟ್ ಗ್ರೀನ್‌ ಸಿಗ್ನಲ್‌

2 months ago

49

0

ಚೆನ್ನೈ: ತಮಿಳುನಾಡಿನ ಸರ್ಕಾರಿ ಕಾರ್ಯಕ್ರಮಗಳಲ್ಲಿ ರಾಷ್ಟ್ರಗೀತೆಗೆ ಮೊದಲು ರಾಜ್ಯಗೀತೆ ಹಾಡುವ ದೀರ್ಘಕಾಲದ ಸಂಪ್ರದಾಯ ಮುಂದುವರಿಸಲು ಅವಕಾಶವಿದೆ ಎಂದು ಮದ್ರಾಸ್ ಹೈಕೋರ್ಟ್ ಸ್ಪಷ್ಟಪಡಿಸಿದೆ. ಕೇಂದ್ರ ಗೃಹ ಸಚಿವಾಲಯದ ಇತ್ತೀಚಿನ ಅಧಿಸೂಚನೆಯು ರಾಜ್ಯಗೀತೆಯನ್ನು ಕಾರ್ಯಕ್ರಮದ ಕೊನೆಯಲ್ಲಿ ಹಾಡಬೇಕು ಎಂದು ಯಾವುದೇ ರೀತಿಯ ನಿರ್ದೇಶನ ನೀಡಿಲ್ಲ ಎಂಬುದನ್ನು ನ್ಯಾಯಾಲಯದ ವಿಚಾರಣೆಯಲ್ಲಿ ಕೇಂದ್ರ ಸರ್ಕಾರದ ಪರ ವಕೀಲರು ಸ್ಪಷ್ಟಪಡಿಸಿದ್ದಾರೆ. ತಮಿಳುನಾಡಿನಲ್ಲಿ ನಡೆಯುವ ಸರ್ಕಾರಿ ಕಾರ್ಯಕ್ರಮಗಳು ಸಾಮಾನ್ಯವಾಗಿ ರಾಜ್ಯಗೀತೆಯೊಂದಿಗೆ ಆರಂಭವಾಗಿ, ರಾಷ್ಟ್ರಗೀತೆಯೊಂದಿಗೆ ಮುಕ್ತಾಯಗೊಳ್ಳುವ ಸಂಪ್ರದಾಯವನ್ನು ಹೊಂದಿವೆ. ಈ ವ್ಯವಸ್ಥೆಯ ಕುರಿತು ಚೆನ್ನೈನ ಅನ್ಯಾ ರಾಧಾಕೃಷ್ಣನ್ […] Source ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
Click here to Read More
Previous Article
ಪ್ರಜ್ವಲ್ ರೇವಣ್ಣಗೆ ಜೈಲಿನಲ್ಲಿ ಮೊಬೈಲ್ ಕೊಟ್ಟ ಖದೀಮ ಅರೆಸ್ಟ್
Next Article
ಯೂನಿಯನ್‌ ಬ್ಯಾಂಕ್‌ ಖಾತೆಯಿಂದ ಹಣ ಕಡಿತ: ಶಿವಮೊಗ್ಗ ಗ್ರಾಹಕ ಆಯೋಗ ಚಾಟಿ

Related ನ್ಯೂಸ್ Updates:

Are you sure? You want to delete this comment..! Remove Cancel

Comments (0)

    Leave a comment