ಯೂನಿಯನ್‌ ಬ್ಯಾಂಕ್‌ ಖಾತೆಯಿಂದ ಹಣ ಕಡಿತ: ಶಿವಮೊಗ್ಗ ಗ್ರಾಹಕ ಆಯೋಗ ಚಾಟಿ

2 months ago

26

0

ಶಿವಮೊಗ್ಗ: ಗ್ರಾಹಕರ ಅನುಮತಿಯಿಲ್ಲದೆ ಬ್ಯಾಂಕ್ ಖಾತೆಯಿಂದ ಹಣ ಕಡಿತವಾಗುವುದು ಹಾಗೂ ದೂರು ನೀಡಿದ ಬಳಿಕವೂ ಸಂಪೂರ್ಣ ಮೊತ್ತವನ್ನು ಹಿಂತಿರುಗಿಸದಿರುವುದು ಸೇವಾ ನ್ಯೂನತೆ ಎಂದು ಪರಿಗಣಿಸಿರುವ ಶಿವಮೊಗ್ಗ ಜಿಲ್ಲಾ ಗ್ರಾಹಕ ವ್ಯಾಜ್ಯಗಳ ಪರಿಹಾರ ಆಯೋಗ, ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾಗೆ ಮಹತ್ವದ ಆದೇಶ ನೀಡಿದೆ. ಗ್ರಾಹಕರ ಖಾತೆಯಿಂದ ಕಡಿತಗೊಂಡಿದ್ದ ₹7 ಲಕ್ಷದಲ್ಲಿ ಈಗಾಗಲೇ ಪಾವತಿಸಿರುವ ಮೊತ್ತವನ್ನು ಹೊರತುಪಡಿಸಿ ಉಳಿದ ₹4,66,667 ಅನ್ನು ವಾರ್ಷಿಕ ಶೇ.8ರಷ್ಟು ಬಡ್ಡಿಯೊಂದಿಗೆ ಪಾವತಿಸುವಂತೆ ಬ್ಯಾಂಕ್‌ಗೆ ಸೂಚಿಸಲಾಗಿದೆ. ಶಿವಮೊಗ್ಗ ನಗರದ ನಂದಿನಿ ಬಡಾವಣೆಯ ನಿವಾಸಿ ಜೂಲಿ […] Source ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
Click here to Read More
Previous Article
ರಾಷ್ಟ್ರಗೀತೆಗೂ ಮೊದಲು ತಮಿಳು ರಾಜ್ಯಗೀತೆ ಹಾಡಲು ಮದ್ರಾಸ್ ಹೈಕೋರ್ಟ್ ಗ್ರೀನ್‌ ಸಿಗ್ನಲ್‌
Next Article
ಕೈದಿಗಳ ಜೊತೆ ಪೊಲೀಸಮ್ಮನ ಸರಸ!: ಅರೆಬೆತ್ತಲೆ ವಿಡಿಯೋ ಕಾಲ್‌ನ ವಿಡಿಯೋ ವೈರಲ್

Related ನ್ಯೂಸ್ Updates:

Are you sure? You want to delete this comment..! Remove Cancel

Comments (0)

    Leave a comment