ಆರೋಪಿ ಪವಿತ್ರಾ ಗೌಡ ಮಾಜಿ ಪತಿ ಸಂಜಯ್ ಸಿಂಗ್ ನಿಧನ

2 months ago

22

0

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಆರೋಪಿಯಾಗಿ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ನಟಿ ಪವಿತ್ರಾ ಗೌಡ ಅವರ ಮಾಜಿ ಪತಿ ಸಂಜಯ್ ಸಿಂಗ್ ನಿಧನರಾಗಿರುವ ವಿಚಾರ ಇದೀಗ ತಡವಾಗಿ ಬೆಳಕಿಗೆ ಬಂದಿದೆ. ಲಭ್ಯವಾಗಿರುವ ಮಾಹಿತಿಯ ಪ್ರಕಾರ, ಸುಮಾರು 7–8 ತಿಂಗಳ ಹಿಂದೆಯೇ ಅವರು ರಾಜಸ್ಥಾನದಲ್ಲಿ ನಿಧನರಾಗಿದ್ದಾರೆ ಎನ್ನಲಾಗಿದೆ. ಹಲವು ವರ್ಷಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಸಂಜಯ್ ಸಿಂಗ್ ಅವರಿಗೆ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಅವರು ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ. ಪವಿತ್ರಾ ಗೌಡ ಮತ್ತು ಸಂಜಯ್ ಸಿಂಗ್ ಅವರ ದಾಂಪತ್ಯ […] Source ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
Click here to Read More
Previous Article
ಬಸ್‌ನಲ್ಲಿ ಉಗುಳಿದ್ರೆ ಚಾಲಕ-ಕಂಡಕ್ಟರ್‌ಗೆ ದಂಡ: NWKRTCಯಿಂದ ಹೊಸ ರೂಲ್ಸ್
Next Article
ಸರ್ಕಾರಿ ಆಸ್ಪತ್ರೆಗಳಲ್ಲಿ ರೋಗಿಗಳಿಗೆ ಕಾಯಿಲೆಗೆ ತಕ್ಕಂತೆ ಊಟ: ಆರೋಗ್ಯ ಇಲಾಖೆಯಿಂದ ಹೊಸ ಮೆನು

Related ನ್ಯೂಸ್ Updates:

Are you sure? You want to delete this comment..! Remove Cancel

Comments (0)

    Leave a comment