ಉಡುಪಿ: ಬ್ಯಾರಿಕೇಡ್‌ ಹಸ್ತಾಂತರ

2 months ago

50

0

ಉಡುಪಿ, ಆ.20: ರಸ್ತೆ ಸುರಕ್ಷತೆ ಹಾಗೂ ಸಂಚಾರ ನಿಯಂತ್ರಣವನ್ನು ಮತ್ತಷ್ಟು ಪರಿಣಾಮಕಾರಿಯಾಗಿಸಲು ಎಚ್.ಡಿ.ಎಫ್.ಸಿ ಲೈಫ್ ವತಿಯಿಂದ ಉಡುಪಿ ಜಿಲ್ಲಾ ಪೊಲೀಸರಿಗೆ 40 ಬ್ಯಾರಿಕೇಡ್‌ಗಳನ್ನು ಹಸ್ತಾಂತರಿಸಲಾಯಿತು. ಉಡುಪಿ ಜಿಲ್ಲಾ ಪೊಲೀಸ್ ಅಧೀಕ್ಷಕರ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ, ಜಿಲ್ಲಾ ಪೊಲೀಸ್ ಅಧೀಕ್ಷಕರಾದ ಹರಿರಾಮ್ ಶಂಕರ್ ಅವರು ಎಚ್.ಡಿ.ಎಫ್.ಸಿ ಲೈಫ್ ಪ್ರತಿನಿಧಿಗಳಿಂದ ಬ್ಯಾರಿಕೇಡ್‌ಗಳನ್ನು ಸ್ವೀಕರಿಸಿದರು. ಮಲ್ಪೆ ಸಿಪಿಐ ರಾಮಚಂದ್ರ ನಾಯಕ್, ಟ್ರಾಫಿಕ್ ಪಿಎಸ್‌ಐ ಮಹೇಶ್ ಹಾಗೂ ಎಚ್.ಡಿ.ಎಫ್.ಸಿ ಲೈಫ್ ಸಂಸ್ಥೆಯ ಶಾಖಾ ವ್ಯವಸ್ಥಾಪಕ ಭರತ್ ಮತ್ತು ಇತರ ಪ್ರಮುಖರು ಉಪಸ್ಥಿತರಿದ್ದರು. The post ಉಡುಪಿ: ಬ್ಯಾರಿಕೇಡ್‌ ಹಸ್ತಾಂತರ appeared first on Namma Udupi Bulletin. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.
Click here to Read More
Previous Article
ಮತ್ತೆ ಒತ್ತುವರಿ ಮಾಡಿದ್ರೆ ಸಾಮಗ್ರಿ ಜಪ್ತಿ, ದುಪ್ಪಟ್ಟು ದಂಡ: ಕೃಷ್ಣ ಬೈರೇಗೌಡ ಖಡಕ್ ವಾರ್ನಿಂಗ್!
Next Article
ಹಿರಿಯಡಕ: ದೇವರಾಜು ಅರಸು ಅವರ 111ನೇ ಜನ್ಮ ದಿನಾಚರಣೆ

Related ರಾಜ್ಯದ ಸುದ್ದಿಗಳು Updates:

Are you sure? You want to delete this comment..! Remove Cancel

Comments (0)

    Leave a comment