ಮಂಡ್ಯ ಜಿಲ್ಲೆ ಬರ ಪೀಡಿತ ಎಂದು ಘೋಷಿಸಿ : ಟಿ.ಎಲ್.ಕೃಷ್ಣೇಗೌಡ

2 months ago

55

0

ಮಂಡ್ಯ: ಜಿಲ್ಲೆಯನ್ನು ಬರಪೀಡಿತ ಎಂದು ಘೋಷಿಸಿ, ರೈತರು-ಕೂಲಿಕಾರರಿಗೆ ಪರಿಹಾರಕ್ಕೆ ಒತ್ತಾಯಿಸಿ ಆ.28 ಮತ್ತು 29ರಂದು ಜಿಲ್ಲೆಯ ಜಿಲ್ಲಾಧಿಕಾರಿ ಹಾಗೂ ಎಲ್ಲ ತಾಲೂಕು ಕಚೇರಿಗಳ ಎದುರು ಪ್ರತಿಭಟನೆ ಮಾಡಲಾಗುವುದು ಎಂದು ಭಾರತ ಕಮ್ಯುನಿಸ್ಟ್ ಪಕ್ಷ(ಮಾರ್ಕ್ಸ್ವಾದಿ) (ಸಿಪಿಐಎಂ) ಜಿಲ್ಲಾ ಕಾರ್ಯದರ್ಶಿ ಟಿ.ಎಲ್.ಕೃಷ್ಣೇಗೌಡ ತಿಳಿಸಿದರು. ಸುದ್ದಿಗೋಷ್ಠಿಯಲ್ಲಿ ಮಾನತಾಡಿದ ಅವರು, ಕಾವೇರಿ ಜಲಾನಯನ ಹಾಗೂ ಅಚ್ಚುಕಟ್ಟು ಪ್ರದೇಶದಲ್ಲಿ ಮಳೆಯ ತೀವ್ರ ಕೊರತೆ ಉಂಟಾಗಿದೆ. ಮಂಡ್ಯ ಜಿಲ್ಲೆಯನ್ನು ಬರಪೀಡಿತ ಪ್ರದೇಶವೆಂದು ಘೋಷಿಸಬೇಕು. ರೈತರ ಬೆಳೆಗೆ ಪರಿಹಾರ ಮತ್ತು ಕೂಲಿಕಾರರಿಗೆ ಉದ್ಯೋಗ ಒದಗಿಸಬೇಕೆಂದು ಒತ್ತಾಯಿಸಲಾಗುವುದು ಎಂದರು. […] The post ಮಂಡ್ಯ ಜಿಲ್ಲೆ ಬರ ಪೀಡಿತ ಎಂದು ಘೋಷಿಸಿ : ಟಿ.ಎಲ್.ಕೃಷ್ಣೇಗೌಡ appeared first on nudikarnataka. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
Click here to Read More
Previous Article
ಹಳದಿ ಬಾಳೆಹಣ್ಣು ಮತ್ತು ಕೆಂಪು ಬಾಳೆಹಣ್ಣುಗಳಲ್ಲಿ ಯಾವುದು ಹೆಚ್ಚು ಪ್ರಯೋಜನಕಾರಿ? ತಿಳಿಯಿರಿ
Next Article
ತಮಿಳುನಾಡಿಗೆ ನೀರು : ಮಂಡ್ಯದಲ್ಲಿ ವಾಟಾಳ್ ಪ್ರತಿಭಟನೆ

Related ನ್ಯೂಸ್ Updates:

Are you sure? You want to delete this comment..! Remove Cancel

Comments (0)

    Leave a comment