ರೇಣುಕಾಸ್ವಾಮಿ ಕೊಲೆ ಕೇಸ್: ಸತ್ಯಸಂಗತಿ ನೂರಕ್ಕೆ ನೂರರಷ್ಟು ಬಹಿರಂಗಪಡಿಸುತ್ತೇನೆ ಎಂದು ಒಪ್ಪಿಕೊಂಡ ಆರೋಪಿ

2 months ago

32

0

ಬೆಂಗಳೂರು,ಆಗಸ್ಟ್.20,2026 (www.justkannada.in): ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸತ್ಯವಾದ ಸಂಗತಿಯನ್ನ ನೂರಕ್ಕೆ ನೂರರಷ್ಟು ಬಹಿರಂಗಪಡಿಸುತ್ತೇನೆ ಎಂದು  ಆರೋಪಿ 14 ಪ್ರದೋಷ್ 59ನೇ ಸಿಸಿಹೆಚ್ ನ್ಯಾಯಾಲಯದ ಮುಂದೆ ಒಪ್ಪಿಕೊಂಡಿದ್ದಾರೆ. ಪ್ರಕರಣ ಸಂಬಂಧ 59ನೇ ಸಿಸಿಹೆಚ್ ಕೋರ್ಟ್‌ನಲ್ಲಿ ಸಾಕ್ಷ್ಯ ವಿಚಾರಣೆ ಮುಂದುವರಿದಿದ್ದು, ಈ ವೇಳೆ ಎ14 ಆರೋಪಿ ಪ್ರದೋಷ್ ತಾನು ಅಪ್ರೂವರ್ ಆಗಲು ಅರ್ಜಿ ಸಲ್ಲಿಸಿರುವುದಾಗಿ ನ್ಯಾಯಾಲಯಕ್ಕೆ ತಿಳಿಸಿದ್ದಾರೆ. ನ್ಯಾಯಾಧೀಶರಾದ ಸುಜಾತಾ ಮಡಿವಾಳಪ್ಪಅರ್ಜಿಯ ಗಂಭೀರತೆ ಹಾಗೂ ಅದರಲ್ಲಿರುವ ವಿಷಯಗಳ ಬಗ್ಗೆ ಪ್ರಶ್ನಿಸಿದರು, ‘ಅರ್ಜಿಯಲ್ಲಿ ಏನಿದೆ ಎಂಬುದನ್ನು ಸಂಪೂರ್ಣವಾಗಿ ಓದಿ ಸಹಿ […] The post ರೇಣುಕಾಸ್ವಾಮಿ ಕೊಲೆ ಕೇಸ್: ಸತ್ಯಸಂಗತಿ ನೂರಕ್ಕೆ ನೂರರಷ್ಟು ಬಹಿರಂಗಪಡಿಸುತ್ತೇನೆ ಎಂದು ಒಪ್ಪಿಕೊಂಡ ಆರೋಪಿ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.
Click here to Read More
Previous Article
ರಾಜೀವ್‌ ಗಾಂಧಿ, ದೇವರಾಜ ಅರಸು ಅವರ ಆದರ್ಶಗಳನ್ನು ಯುವಜನತೆಗೆ ಹೆಚ್ಚೆಚ್ಚು ಪರಿಚಯಿಸಬೇಕು-ಮಾಜಿ ಸಿಎಂ ಸಿದ್ದರಾಮಯ್ಯ
Next Article
ಆ.26 ರಂದು ಕೆಆರ್ ಎಸ್ ಗೆ ಮುತ್ತಿಗೆ: ವಾಟಾಳ್ ನಾಗರಾಜ್ ಘೋಷಣೆ

Related ರಾಜ್ಯದ ಸುದ್ದಿಗಳು Updates:

Are you sure? You want to delete this comment..! Remove Cancel

Comments (0)

    Leave a comment