ಉದ್ಯಮಿ ಡೇವಿಡ್ ಡಿಸೋಜಾ ಹ*ತ್ಯೆ ಪ್ರಕರಣ: ಪ್ರಮುಖ ಆರೋಪಿ ಉತ್ತರಾಖಂಡದಲ್ಲಿ ಪೊಲೀಸರ ಬಲೆಗೆ

2 months ago

51

0

ಹೊಸದಿಗಂತ ಡಿಜಿಟಲ್ ಡೆಸ್ಕ್: ಕರಾವಳಿಯನ್ನೇ ಬೆಚ್ಚಿಬೀಳಿಸಿದ್ದ ಉಡುಪಿ ಜಿಲ್ಲೆಯ ಕಾಪು ತಾಲೂಕಿನ ಮುದರಂಗಡಿಯಲ್ಲಿ ನಡೆದ ಉದ್ಯಮಿ ಡೇವಿಡ್ ಡಿಸೋಜಾ ಬರ್ಬರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಮತ್ತೊಬ್ಬ ಆರೋಪಿಯನ್ನು ಉತ್ತರಾಖಂಡದಲ್ಲಿ ಪೊಲೀಸರು ಬಂಧಿಸಿದ್ದಾರೆ. ಬಂಧಿತನನ್ನು ಬಿಹಾರದ ಶೇಖ್‌ಪುರ ಜಿಲ್ಲೆಯ ಕಟ್ಟಾರಿ ನಿವಾಸಿ ಸೂರಜ್ ಕುಮಾರ್ (31) ಎಂದು ಗುರುತಿಸಲಾಗಿದೆ. ಈತ ಕೃತ್ಯಕ್ಕೆ ಹಣಕಾಸು ನೆರವು ನೀಡುವುದರ ಜೊತೆಗೆ ಹತ್ಯೆಯ ಸಂಚು ರೂಪಿಸಿದ್ದಾನೆ ಎಂದು ಆರೋಪಿಸಲಾಗಿದೆ. ಈ ಪ್ರಕರಣದಲ್ಲಿ ನೇರವಾಗಿ ಭಾಗಿಯಾಗಿರುವ ಆರೋಪದ ಮೇಲೆ ಅನ್ಮೋಲ್ ರಸ್ತೋಗಿ ಹಾಗೂ ಜಿಯಾಹುಲ್ […] The post ಉದ್ಯಮಿ ಡೇವಿಡ್ ಡಿಸೋಜಾ ಹ*ತ್ಯೆ ಪ್ರಕರಣ: ಪ್ರಮುಖ ಆರೋಪಿ ಉತ್ತರಾಖಂಡದಲ್ಲಿ ಪೊಲೀಸರ ಬಲೆಗೆ appeared first on ONLINE. ಈ ಘಟನೆ ಕರ್ನಾಟಕದಲ್ಲಿ ಹೆಚ್ಚುತ್ತಿರುವ ಅಪರಾಧ ಪ್ರಕರಣಗಳ ನಡುವಿನ ಒಂದು ಪ್ರಮುಖ ಬೆಳವಣಿಗೆಯಾಗಿದೆ. ಇಂತಹ ಘಟನೆಗಳು ಸ್ಥಳೀಯ ಭದ್ರತಾ ವ್ಯವಸ್ಥೆಗಳ ಬಗ್ಗೆ ಪ್ರಶ್ನೆಗಳನ್ನು ಎತ್ತುತ್ತವೆ.
Click here to Read More
Previous Article
ಶಿವಮೊಗ್ಗ: ಲಾರಿ-ಆಟೋ ನಡುವೆ ಭೀಕರ ಅಪಘಾತ – ಆಟೋ ಚಾಲಕ, ಪ್ರಯಾಣಿಕರಿಗೆ ಗಂಭೀರ ಗಾಯ
Next Article
ಉಳ್ಳಾಲ ಕೊಳೆತ ಶವ ಪತ್ತೆ ಪ್ರಕರಣಕ್ಕೆ ಮೇಜರ್ ಟ್ವಿಸ್ಟ್: ಬರ್ಬರವಾಗಿ ಕೊ*ಲೆಗೈದು ಸಮುದ್ರಕ್ಕೆ ಎಸೆದಿರುವ ಶಂಕೆ!

Related ಅಪರಾಧ ಸುದ್ದಿ Updates:

Are you sure? You want to delete this comment..! Remove Cancel

Comments (0)

    Leave a comment