ಉಳ್ಳಾಲ ಕೊಳೆತ ಶವ ಪತ್ತೆ ಪ್ರಕರಣಕ್ಕೆ ಮೇಜರ್ ಟ್ವಿಸ್ಟ್: ಬರ್ಬರವಾಗಿ ಕೊ*ಲೆಗೈದು ಸಮುದ್ರಕ್ಕೆ ಎಸೆದಿರುವ ಶಂಕೆ!

2 months ago

80

0

ಹೊಸದಿಗಂತ ವರದಿ ಉಳ್ಳಾಲ: ಉಳ್ಳಾಲ ಕೋಟೆಪುರ ಸಮುದ್ರ ತೀರದಲ್ಲಿ ಕೊಳೆತ ಸ್ಥಿತಿಯಲ್ಲಿ ಶವ ಪತ್ತೆಯಾಗಿದ್ದ ಘಟನೆಗೆ ಮೇಜರ್ ಟ್ವಿಸ್ಟ್ ಸಿಕ್ಕಿದೆ! ಮೀನುಗಾರಿಕಾ ಬೋಟ್ ನಿಂದ ಸಮುದ್ರಕ್ಕೆ ಬಿದ್ದು ನಾಪತ್ತೆಯಾಗಿದ್ದ ಎನ್ನಲಾದ ವ್ಯಕ್ತಿಯನ್ನು ತಲೆಗೆ ಮತ್ತು ಹೊಟ್ಟೆಗೆ ಸುತ್ತಿಗೆ ಹಾಗೂ ಹರಿತ ಆಯುಧದಿಂದ ಪ್ರಹಾರ ನಡೆಸಿ ಕೊಲ್ಲಲಾಗಿದೆ ಎನ್ನುವ ವರದಿ ಮರಣೋತ್ತರ ಪರೀಕ್ಷೆಯಲ್ಲಿ ಲಭಿಸಿದ್ದು, ಈ ಬಗ್ಗೆ ಉಳ್ಳಾಲ ಠಾಣೆಯಲ್ಲಿ ವ್ಯಕ್ತಿಯನ್ನು ಯಾರೋ ಕೊಲೆಗೈದು ಸಮುದ್ರಕ್ಕೆ ಎಸೆದಿರುವ ಶಂಕೆಯಲ್ಲಿ ಪ್ರಕರಣ ದಾಖಲಾಗಿದೆ. ಆ.17ರಂದು ಕೋಟೆಪುರ ಮಸೀದಿ ಹಿಂಭಾಗದ ಕಡಲ […] The post ಉಳ್ಳಾಲ ಕೊಳೆತ ಶವ ಪತ್ತೆ ಪ್ರಕರಣಕ್ಕೆ ಮೇಜರ್ ಟ್ವಿಸ್ಟ್: ಬರ್ಬರವಾಗಿ ಕೊ*ಲೆಗೈದು ಸಮುದ್ರಕ್ಕೆ ಎಸೆದಿರುವ ಶಂಕೆ! appeared first on ONLINE. ಈ ಘಟನೆ ಕರ್ನಾಟಕದಲ್ಲಿ ಹೆಚ್ಚುತ್ತಿರುವ ಅಪರಾಧ ಪ್ರಕರಣಗಳ ನಡುವಿನ ಒಂದು ಪ್ರಮುಖ ಬೆಳವಣಿಗೆಯಾಗಿದೆ. ಇಂತಹ ಘಟನೆಗಳು ಸ್ಥಳೀಯ ಭದ್ರತಾ ವ್ಯವಸ್ಥೆಗಳ ಬಗ್ಗೆ ಪ್ರಶ್ನೆಗಳನ್ನು ಎತ್ತುತ್ತವೆ.
Click here to Read More
Previous Article
ಉದ್ಯಮಿ ಡೇವಿಡ್ ಡಿಸೋಜಾ ಹ*ತ್ಯೆ ಪ್ರಕರಣ: ಪ್ರಮುಖ ಆರೋಪಿ ಉತ್ತರಾಖಂಡದಲ್ಲಿ ಪೊಲೀಸರ ಬಲೆಗೆ
Next Article
ಜವರಾಯನ ಅಟ್ಟಹಾಸ: ಅಂಕೋಲಾದಲ್ಲಿ ಲಾರಿಗೆ ಡಿಕ್ಕಿ ಹೊಡೆದ ಪ್ರವಾಸಿಗರ ಬೈಕ್, ಸವಾರ ದುರ್ಮ*ರಣ

Related ಅಪರಾಧ ಸುದ್ದಿ Updates:

Are you sure? You want to delete this comment..! Remove Cancel

Comments (0)

    Leave a comment