ಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ: ಹೊಲದಲ್ಲಿ ಅಕ್ರಮವಾಗಿ ಗಾಂಜಾ ಬೆಳೆದಿದ್ದ ವ್ಯಕ್ತಿ ಅರೆಸ್ಟ್

2 months ago

50

0

ಹೊಸದಿಗಂತ ವರದಿ ಬೆಳಗಾವಿ: ಹೊಲದಲ್ಲಿ ಅಕ್ರಮವಾಗಿ ಗಾಂಜಾ ಗಿಡಗಳನ್ನು ಬೆಳೆದಿದ್ದ ಆರೋಪದ ಮೇರೆಗೆ ವ್ಯಕ್ತಿಯೊಬ್ಬನನ್ನು ಪೊಲೀಸರು ಬಂಧಿಸಿರುವ ಘಟನೆ ಬೆಳಗಾವಿ ಜಿಲ್ಲೆಯ ಗೋಕಾಕ ತಾಲೂಕಿನ ಬೆಣಚಿನಮರಡಿ ಗ್ರಾಮದಲ್ಲಿ ನಡೆದಿದೆ. ಅವನ್ನಾ ಸಿದ್ದಪ್ಪ ತಪಶಿ ಬಂಧಿತ ಆರೋಪಿ ಎಂದು ಪೊಲೀಸರು ತಿಳಿಸಿದ್ದಾರೆ. ಗೋಕಾಕ ಗ್ರಾಮೀಣ ಪೊಲೀಸ್ ಠಾಣೆಯ ಪಿಎಸ್ಐ ಕೆ. ವಾಲಿಕರ ನೇತೃತ್ವದಲ್ಲಿ ಪೊಲೀಸರು ದಾಳಿ ನಡೆಸಿದಾಗ, ಹೊಲದಲ್ಲಿ ಅಕ್ರಮವಾಗಿ ಗಾಂಜಾ ಗಿಡಗಳನ್ನು ಬೆಳೆದಿರುವುದು ಪತ್ತೆಯಾಗಿದೆ. ದಾಳಿಯ ವೇಳೆ ಸುಮಾರು 13 ಗಾಂಜಾ ಗಿಡಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. […] The post ಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ: ಹೊಲದಲ್ಲಿ ಅಕ್ರಮವಾಗಿ ಗಾಂಜಾ ಬೆಳೆದಿದ್ದ ವ್ಯಕ್ತಿ ಅರೆಸ್ಟ್ appeared first on ONLINE. ಈ ಘಟನೆ ಕರ್ನಾಟಕದಲ್ಲಿ ಹೆಚ್ಚುತ್ತಿರುವ ಅಪರಾಧ ಪ್ರಕರಣಗಳ ನಡುವಿನ ಒಂದು ಪ್ರಮುಖ ಬೆಳವಣಿಗೆಯಾಗಿದೆ. ಇಂತಹ ಘಟನೆಗಳು ಸ್ಥಳೀಯ ಭದ್ರತಾ ವ್ಯವಸ್ಥೆಗಳ ಬಗ್ಗೆ ಪ್ರಶ್ನೆಗಳನ್ನು ಎತ್ತುತ್ತವೆ.
Click here to Read More
Previous Article
ಜವರಾಯನ ಅಟ್ಟಹಾಸ: ಅಂಕೋಲಾದಲ್ಲಿ ಲಾರಿಗೆ ಡಿಕ್ಕಿ ಹೊಡೆದ ಪ್ರವಾಸಿಗರ ಬೈಕ್, ಸವಾರ ದುರ್ಮ*ರಣ
Next Article
ಬೆಂಗಳೂರಿಗೆ ಹೋಗಿ ಬರ್ತೀವಿ ಎಂದು ದಾವಣಗೆರೆಯಿಂದ ಹೊರಟ ಕುಟುಂಬ ಅನುಮಾನಾಸ್ಪದವಾಗಿ ನಾಪತ್ತೆ!

Related ಅಪರಾಧ ಸುದ್ದಿ Updates:

Are you sure? You want to delete this comment..! Remove Cancel

Comments (0)

    Leave a comment