ಹಿಂದುಳಿದ ವರ್ಗಗಳ ಆಶಾಕಿರಣ ಡಿ. ದೇವರಾಜ ಅರಸು ಜನ್ಮದಿನಾಚರಣೆ: ಬೆಳಗಾವಿ ಜಿಲ್ಲಾಡಳಿತದ ವತಿಯಿಂದ ಗೌರವ ನಮನ

2 months ago

46

0

ಹೊಸದಿಗಂತ ವರದಿ ಬೆಳಗಾವಿ: ದಿವಂಗತ ಡಿ. ದೇವರಾಜ ಅರಸು ಅವರು ಅಧಿಕಾರವನ್ನು ಕೇವಲ ಆಡಳಿತಕ್ಕೆ ಸೀಮಿತಗೊಳಿಸದೆ, ಸಮಾಜದ ಸುಧಾರಣೆಗೆ ಶ್ರಮಿಸಿದ ಬಡವರ ಬಂಧು ಹಾಗೂ ಜನಪರ ನಾಯಕರಾಗಿದ್ದರು ಎಂದು ಉಪ್ಪಾರ ಅಭಿವೃದ್ಧಿ ನಿಗಮದ ಅಧ್ಯಕ್ಷ ಭರಮಣ್ಣ ಉಪ್ಪಾರ ಹೇಳಿದರು. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಹಾಗೂ ಮಹಾನಗರ ಪಾಲಿಕೆ ಸಹಯೋಗದಲ್ಲಿ ಗುರುವಾರ ಕುಮಾರ ಗಂಧರ್ವ ಕಲಾ ಮಂದಿರದಲ್ಲಿ ಆಯೋಜಿಸಿದ್ದ ಡಿ. ದೇವರಾಜ ಅರಸು ಅವರ 111ನೇ ಜನ್ಮದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. […] The post ಹಿಂದುಳಿದ ವರ್ಗಗಳ ಆಶಾಕಿರಣ ಡಿ. ದೇವರಾಜ ಅರಸು ಜನ್ಮದಿನಾಚರಣೆ: ಬೆಳಗಾವಿ ಜಿಲ್ಲಾಡಳಿತದ ವತಿಯಿಂದ ಗೌರವ ನಮನ appeared first on ONLINE. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
Click here to Read More
Previous Article
ಹೆಣ್ಮಕ್ಕಳೇ ಗಮನಿಸಿ, ವರಮಹಾಲಕ್ಷ್ಮೀ ಹಬ್ಬಕ್ಕೆ ಡೆಕೋರೇಷನ್‌ ಮಾಡಲು ಉಪಯುಕ್ತ ಟಿಪ್ಸ್‌ ಇಲ್ಲಿದೆ..
Next Article
ಬಡಾಯಿ ಕೊಚ್ಚಿಕೊಳ್ಳುವ ಕೈ ಸರ್ಕಾರದಿಂದ ದಲಿತರಿಗೆ ನಿರಂತರ ಅನ್ಯಾಯ: ಚಿತ್ರದುರ್ಗದಲ್ಲಿ ಬಿಜೆಪಿ ಸಮರ

Related ನ್ಯೂಸ್ Updates:

Are you sure? You want to delete this comment..! Remove Cancel

Comments (0)

    Leave a comment