ಸಿಖ್ ವಿರೋಧಿ ದಂಗೆ ಪ್ರಕರಣ: ಜೀವಾವಧಿ ಶಿಕ್ಷೆಗೆ ಗುರಿಯಾಗಿದ್ದ ಮಾಜಿ ಸಂಸದ ಸಜ್ಜನ್ ಕುಮಾರ್ ನಿಧನ

2 months ago

25

0

1984ರ ಸಿಖ್ ವಿರೋಧಿ ದಂಗೆ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆಗೆ ಗುರಿಯಾಗಿದ್ದ ಮಾಜಿ ಕಾಂಗ್ರೆಸ್ ಸಂಸದ ಸಜ್ಜನ್ ಕುಮಾರ್ (80) ಗುರುವಾರ ನಿಧನರಾಗಿದ್ದಾರೆ. ದೆಹಲಿಯ ತಿಹಾರ್ ಜೈಲಿನಲ್ಲಿ ಶಿಕ್ಷೆ ಅನುಭವಿಸುತ್ತಿದ್ದ ಅವರನ್ನು ಆರೋಗ್ಯದಲ್ಲಿ ಏರುಪೇರಾದ ಹಿನ್ನೆಲೆಯಲ್ಲಿ ಸಫ್ದರ್‌ಜಂಗ್ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಆದರೆ, ಚಿಕಿತ್ಸೆ ಫಲಿಸದೆ ಅವರು ಮೃತಪಟ್ಟಿರುವುದಾಗಿ ವೈದ್ಯರು ಘೋಷಿಸಿದ್ದಾರೆ. ಅವರ ಸಾವಿಗೆ ನಿಖರ ಕಾರಣ ಇನ್ನೂ ತಿಳಿದುಬಂದಿಲ್ಲ. 1984ರ ಅಕ್ಟೋಬರ್ 31ರಂದು ಅಂದಿನ ಪ್ರಧಾನಿ ಇಂದಿರಾ ಗಾಂಧಿ ಅವರ ಹತ್ಯೆಯ ಬಳಿಕ ದೆಹಲಿ ಸೇರಿದಂತೆ ಉತ್ತರ ಭಾರತದ […] Source ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
Click here to Read More
Previous Article
ವಿಧಾನಸಭೆಯಲ್ಲಿ ಕಸ್ತೂರಿ ರಂಗನ್ ವರದಿ ಕಿಚ್ಚು; ಕೇಂದ್ರದ 7ನೇ ಕರಡು ಅಧಿಸೂಚನೆಗೆ ವಿರೋಧ
Next Article
5 ಸಾವಿರ ಕಿ.ಮೀ ರಸ್ತೆ ನಿರ್ಮಾಣಕ್ಕೆ ಮುಂದಾದ ಭಾರತ: ಚೀನಾ-ಪಾಕ್‌‌ಗೆ ಶುರುವಾಯ್ತು ನಡುಕ

Related ನ್ಯೂಸ್ Updates:

Are you sure? You want to delete this comment..! Remove Cancel

Comments (0)

    Leave a comment