ತೆಲಂಗಾಣದಲ್ಲಿ ಶಾಲೆಯ ಪ್ರಾಂಶುಪಾಲರನ್ನೇ ಕೊಂದ ಇಬ್ಬರು ವಿದ್ಯಾರ್ಥಿಗಳು..!

2 months ago

27

0

ನಲ್ಗೊಂಡ: ಪೋಷಕರಿಗೆ ದೂರು ನೀಡುವುದಾಗಿ ಎಚ್ಚರಿಸಿದ್ದಕ್ಕೆ ಶಾಲೆಯ ಪ್ರಾಂಶುಪಾಲೆಯನ್ನೇ 10ನೇ ತರಗತಿಯ ಇಬ್ಬರು ವಿದ್ಯಾರ್ಥಿಗಳು ಹತ್ಯೆ ಮಾಡಿರುವ ಆಘಾತಕಾರಿ ಘಟನೆ ತೆಲಂಗಾಣದ ನಲ್ಗೊಂಡ ಜಿಲ್ಲೆಯ ಕೊಂಡಮಲ್ಲೇಪಲ್ಲಿಯಲ್ಲಿ ನಡೆದಿದೆ. ಕಲ್ಲು ರೂಪಾ ರೆಡ್ಡಿ (48) ಎಂಬ ಪ್ರಾಂಶುಪಾಲೆಯನ್ನು ವಿದ್ಯಾರ್ಥಿಗಳು 27 ಬಾರಿ ಚಾಕುವಿನಿಂದ ಇರಿದು ಕೊಂದಿರುವ ಪ್ರಕರಣ ಬೆಳಕಿಗೆ ಬಂದಿದೆ.  ಕೊಂಡಮಲ್ಲೇಪಲ್ಲಿಯ ನಾಗಾರ್ಜುನ್ ಪಬ್ಲಿಕ್ ಶಾಲೆಯಲ್ಲಿ ಪ್ರಾಂಶುಪಾಲೆಯಾಗಿ ಹಾಗೂ ನಿರ್ದೇಶಕರಾಗಿ ಕಾರ್ಯನಿರ್ವಹಿಸುತ್ತಿದ್ದ ರೂಪಾ ರೆಡ್ಡಿ, ವಿದ್ಯಾರ್ಥಿಗಳ ದುಬಾರಿ ಜೀವನಶೈಲಿ ಮತ್ತು ಅತಿಯಾದ ಖರ್ಚಿನ ಬಗ್ಗೆ ಪ್ರಶ್ನಿಸಿದ್ದರು ಎನ್ನಲಾಗಿದೆ. ಹಾಸ್ಟೆಲ್‌ನಲ್ಲಿ […] Source ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
Click here to Read More
Previous Article
5 ಸಾವಿರ ಕಿ.ಮೀ ರಸ್ತೆ ನಿರ್ಮಾಣಕ್ಕೆ ಮುಂದಾದ ಭಾರತ: ಚೀನಾ-ಪಾಕ್‌‌ಗೆ ಶುರುವಾಯ್ತು ನಡುಕ
Next Article
ಪ್ರಧಾನಿ ಮೋದಿ ರಾಜಕೀಯ ಜೀವನ ಅಂತ್ಯ ಕಂಡಿದೆ: ರಾಹುಲ್ ಗಾಂಧಿ

Related ನ್ಯೂಸ್ Updates:

Are you sure? You want to delete this comment..! Remove Cancel

Comments (0)

    Leave a comment