ಕೆಪಿಎಸ್ ಸಿ ಅಧ್ಯಕ್ಷರ ಅಮಾನತಿಗೆ ರಾಜ್ಯಪಾಲರಿಗೆ ಶಿಫಾರಸ್ಸು ಮಾಡಲು ಸಂಪುಟ ಸಭೆಯಲ್ಲಿ ತೀರ್ಮಾನ

2 months ago

43

0

ಬೆಂಗಳೂರು,ಆಗಸ್ಟ್,21,2026 (www.justkannada.in): ಕೆಪಿಎಸ್ ಸಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್ ಅವರನ್ನ ಅಮಾನತು ಮಾಡಲು ರಾಜ್ಯಪಾಲರಿಗೆ ಶಿಫಾರಸ್ಸು ಮಾಡಲು ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ನಿರ್ಧರಿಸಲಾಗಿದೆ. ಇಂದು ಸಿಎಂ ಡಿಕೆ ಶಿವಕುಮಾರ್ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಗಿದೆ. ಪಶು ವೈದ್ಯಾಧಿಕಾರಿಗಳ ನೇಮಕಾತಿ ಅಕ್ರಮ ಹಗರಣ ಸಂಬಂಧ ಕೆಪಿಎಸ್ ಸಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್ ಅವರನ್ನ ರಾಜ್ಯಪಾಲರು ಅಮಾನತು ಮಾಡಿದ್ದರು. ಇದನ್ನು ಪ್ರಶ್ನಿಸಿ ಶಿವಶಂಕರಪ್ಪ ಹೈಕೋರ್ಟ್ ಮೆಟ್ಟಿಲೇರಿದ್ದರು. 7 ದಿನದೊಳಗೆ ಶಿವಶಂಕರಪ್ಪ ಅವರನ್ನ ಕೆಪಿಎಸ್ […] The post ಕೆಪಿಎಸ್ ಸಿ ಅಧ್ಯಕ್ಷರ ಅಮಾನತಿಗೆ ರಾಜ್ಯಪಾಲರಿಗೆ ಶಿಫಾರಸ್ಸು ಮಾಡಲು ಸಂಪುಟ ಸಭೆಯಲ್ಲಿ ತೀರ್ಮಾನ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.
Click here to Read More
Previous Article
JOB NEWS|ಅರೆಕಾಲಿಕ ಶಿಕ್ಷಕರ ಹುದ್ದೆಗೆ ಅರ್ಜಿ ಆಹ್ವಾನ
Next Article
500 KPS ಶಾಲೆಗಳ ಅಭಿವೃದ್ಧಿಗೆ 1,750 ಕೋಟಿ ರೂ. ಎಡಿಬಿ ನೆರವು; ಮಹತ್ವದ ಒಪ್ಪಂದಕ್ಕೆ ಸಹಿ

Related ರಾಜ್ಯದ ಸುದ್ದಿಗಳು Updates:

Are you sure? You want to delete this comment..! Remove Cancel

Comments (0)

    Leave a comment