ಡಿಕೆಶಿ ಭ್ರಷ್ಟರನ್ನು ರಕ್ಷಣೆ ಮಾಡುತ್ತಿರುವುದು ನಾಚಿಕೆಗೇಡು- ಸಂಸದ ಶೆಟ್ಟರ್

2 months ago

32

0

ಧಾರವಾಡ,ಆಗಸ್ಟ್,21,2026 (www.justkannada.in):  ಬಿ.ನಾಗೇಂದ್ರಗೆ ಮಂತ್ರಿಗಿರಿ ಕೊಡುವ ಅವಶ್ಯಕತೆ ಏನಿತ್ತು? ಸಿಎಂ ಡಿಕೆ ಶಿವಕುಮಾರ್ ಭ್ರಷ್ಟರನ್ನು ರಕ್ಷಣೆ ಮಾಡುತ್ತಿರುವುದು ನಾಚಿಕೆಗೇಡು ಎಂದು ಬಿಜೆಪಿ ಸಂಸದ ಜಗದೀಶ್ ಶೆಟ್ಟರ್ ವಾಗ್ದಾಳಿ ನಡೆಸಿದರು. ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಸಂಸದ ಜಗದೀಶ್ ಶೆಟ್ಟರ್,  ಇಷ್ಟೆಲ್ಲಾ ಆಗುತ್ತಿದ್ದರೂ ನಾಗೇಂದ್ರರ ರಾಜೀನಾಮೆ ಪಡೆಯುತ್ತಿಲ್ಲ. ಇವರಿಗೆ ನಾಚಿಕೆ ಆಗಬೇಕು.  ಲೋಕಾಯುಕ್ತ ಕೇಸ್ ಆಗಿದೆ ಪೊಲೀಸ್ ಕೇಸ್ ಆಗಿದೆ. ಸಿಬಿಐನಿಂದ ಕೇಸ್ ಆಗಿದೆ. ಇಡಿ ರೇಡ್ ಕೂಡ ಆಗಿದೆ. ಪ್ರಕರಣದಲ್ಲಿ ಎಲ್ಲ ಕಡೆ ಬಿ.ನಾಗೇಂದ್ರ ಹೆಸರು ಬಂದಿದೆ. […] The post ಡಿಕೆಶಿ ಭ್ರಷ್ಟರನ್ನು ರಕ್ಷಣೆ ಮಾಡುತ್ತಿರುವುದು ನಾಚಿಕೆಗೇಡು- ಸಂಸದ ಶೆಟ್ಟರ್ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.
Click here to Read More
Previous Article
ಕ್ವಿನ್ ಸಿಟಿಯಲ್ಲಿ ವಿದೇಶಿ ವಿವಿಗಳ ಕ್ಯಾಂಪಸ್ ಗೆ ಸರ್ಕಾರದ ಒಲವು: ಮೈಸೂರಿನಲ್ಲಿ ಏರೋಸ್ಪೇಸ್ ಪಾರ್ಕ್- ಸಚಿವ ಎಂ.ಬಿ ಪಾಟೀಲ್
Next Article
ಸರ್ಕಾರದ ಆದಾಯ ಸಂಗ್ರಹ ಹೆಚ್ಚಳಕ್ಕೆ ಮಾರ್ಗದರ್ಶನ ನೀಡಿ: ಸಿಎಂ ಡಿ.ಕೆ ಶಿವಕುಮಾರ್ ಕರೆ

Related ರಾಜ್ಯದ ಸುದ್ದಿಗಳು Updates:

Are you sure? You want to delete this comment..! Remove Cancel

Comments (0)

    Leave a comment