ವರ ಮಹಾಲಕ್ಷ್ಮಿ ಪೂಜೆಯಲ್ಲಿ ಭಾಗಿಯಾಗಿ ಸೌಹಾರ್ದತೆ ಸಂದೇಶ ಸಾರಿದ ಮುಸ್ಲೀಂ ಬಾಂಧವರು

2 months ago

22

0

ಮೈಸೂರು,ಆಗಸ್ಟ್,21,2026 (www.justkannada.in): ವರಮಹಾಲಕ್ಷ್ಮಿ ಹಬ್ಬದ ಅಂಗವಾಗಿ ಲಕ್ಷ್ಮಿಪುರಂನಲ್ಲಿರುವ ಶ್ರೀ ದುರ್ಗಾ ಫೌಂಡೇಶನ್ ಕಚೇರಿಯಲ್ಲಿ ಆಯೋಜಿಸಲಾಗಿದ್ದ ವಿಶೇಷ ಪೂಜೆ ಹಾಗೂ ಸೌಹಾರ್ದತಾ ಕಾರ್ಯಕ್ರಮದಲ್ಲಿ ಮುಸ್ಲೀಂ ಬಾಂಧವರು ಆಶಾ ಕಾರ್ಯಕರ್ತೆಯರು ಭಾಗವಹಿಸಿ ಸೌಹಾರ್ದತೆ ಸಂದೇಶ ಸಾರಿದರು. ಕಚೇರಿಯಲ್ಲಿ ಲಕ್ಷ್ಮಿ ವಿಗ್ರಹಕ್ಕೆ ಅಲಂಕಾರ ಮಾಡಿ ಪೂಜೆ ಸಲ್ಲಿಸಲಾಯಿತು. ಕಾರ್ಯಕ್ರಮದಲ್ಲಿ ಮುಸ್ಲಿಂ ಬಾಂಧವರು ಹಾಗೂ ಆಶಾ ಕಾರ್ಯಕರ್ತೆಯರು ಭಾಗವಹಿಸಿ ವರಮಹಾಲಕ್ಷ್ಮಿ ಪೂಜೆಯಲ್ಲಿ ಸಕ್ರಿಯವಾಗಿ ಪಾಲ್ಗೊಂಡರು. ಪೂಜೆಯ ನಂತರ ಭಾಗವಹಿಸಿದ್ದವರಿಗೆ ಬಾಗಿನ ವಿತರಿಸಲಾಯಿತು. ಧರ್ಮ, ಜಾತಿ ಭೇದವಿಲ್ಲದೆ ಎಲ್ಲರೂ ಒಂದಾಗಿ ಹಬ್ಬವನ್ನು ಆಚರಿಸುವ ಮೂಲಕ […] The post ವರ ಮಹಾಲಕ್ಷ್ಮಿ ಪೂಜೆಯಲ್ಲಿ ಭಾಗಿಯಾಗಿ ಸೌಹಾರ್ದತೆ ಸಂದೇಶ ಸಾರಿದ ಮುಸ್ಲೀಂ ಬಾಂಧವರು appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.
Click here to Read More
Previous Article
ಸರ್ಕಾರದ ಆದಾಯ ಸಂಗ್ರಹ ಹೆಚ್ಚಳಕ್ಕೆ ಮಾರ್ಗದರ್ಶನ ನೀಡಿ: ಸಿಎಂ ಡಿ.ಕೆ ಶಿವಕುಮಾರ್ ಕರೆ
Next Article
ಮೈಸೂರಿಗೆ ಉತ್ತಮ ವಿಮಾನ ಸಂಪರ್ಕ, ನಿಲ್ದಾಣ ವಿಸ್ತರಣೆಗೆ ವೇಗ ನೀಡಿ –ಸಂಸದ ಯದುವೀರ್ ಒತ್ತಾಯ

Related ರಾಜ್ಯದ ಸುದ್ದಿಗಳು Updates:

Are you sure? You want to delete this comment..! Remove Cancel

Comments (0)

    Leave a comment