ಯಾದಗಿರಿ: ಚಿಕಿತ್ಸೆ ವೇಳೆ ಹಲ್ಲಿನೊಳಗೆ ಸೂಜಿ ಬಿಟ್ಟು ನಿರ್ಲಕ್ಷ್ಯ; ಖಾಸಗಿ ವೈದ್ಯನ ವಿರುದ್ಧ ಕಾನೂನು ಕ್ರಮಕ್ಕೆ ಆಗ್ರಹ

2 months ago

26

0

ಹೊಸದಿಗಂತ ವರದಿ ಯಾದಗಿರಿ: ಹಲ್ಲಿನ ನೋವು ತಾಳದೆ ಚಿಕಿತ್ಸೆಗೆ ಹೋದ ಮಹಿಳೆಗೆ ವೈದ್ಯನೊಬ್ಬ ಚುಚ್ಚುಮದ್ದು ನೀಡಿ ಹಲ್ಲಿನಲ್ಲೇ ಸೂಜಿಬಿಟ್ಟ ಘಟನೆ ಯಾದಗಿರಿಯಲ್ಲಿ ತಡವಾಗಿ ಬೆಳಕಿಗೆ ಬಂದಿದೆ. ಚಿಕಿತ್ಸೆ ವೇಳೆ ಹಲ್ಲಿನೊಳಗೆ ಸೂಜಿ ಉಳಿಸುವ ಮೂಲಕ ತಮ್ಮ ಜೀವಕ್ಕೆ ಹಾನಿ ಉಂಟು ಮಾಡಿರುವ ಶಹಾಪುರ ನಗರದ ಖಾಸಗಿ ವೈದ್ಯನ ವಿರುದ್ಧ ಕಾನೂನು ಕ್ರಮ ಜರುಗಿಸಿ ನ್ಯಾಯ ಒದಗಿಸಬೇಕೆಂದು ಚಂದ್ರಕಲಾ ನಿಂಗಪ್ಪ ಬಾಗ್ಲಿ ಎಂಬುವರು ತಮ್ಮ ಕುಟುಂಬಸ್ಥರೊಂದಿಗೆ ಶುಕ್ರವಾರ ನಗರದ ಡಿಎಚ್‌ಒ ಕಚೇರಿ ಮುಂದೇ ಕೆಲಹೊತ್ತು ಧರಣಿ ನಡೆಸಿ ಒತ್ತಾಯಿಸಿದರು. […] The post ಯಾದಗಿರಿ: ಚಿಕಿತ್ಸೆ ವೇಳೆ ಹಲ್ಲಿನೊಳಗೆ ಸೂಜಿ ಬಿಟ್ಟು ನಿರ್ಲಕ್ಷ್ಯ; ಖಾಸಗಿ ವೈದ್ಯನ ವಿರುದ್ಧ ಕಾನೂನು ಕ್ರಮಕ್ಕೆ ಆಗ್ರಹ appeared first on ONLINE. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
Click here to Read More
Previous Article
ಸಚಿವ ನಾಗೇಂದ್ರ ತಕ್ಷಣವೇ ರಾಜೀನಾಮೆ ನೀಡಲಿ: ಚಿತ್ರದುರ್ಗದಲ್ಲಿ ಜಿಲ್ಲಾಧಿಕಾರಿಗಳ ಮೂಲಕ ರಾಜ್ಯಪಾಲರಿಗೆ ಬಿಜೆಪಿ ಮನವಿ
Next Article
ರಾಘವೇಶ್ವರ ಭಾರತೀ ಶ್ರೀ ಅನ್ನಬ್ರಹ್ಮ ಚಾತುರ್ಮಾಸ್ಯ: ನಾಮಧಾರಿ ಸಮಾಜದಿಂದ ಸ್ವರ್ಣಪಾದುಕಾ ಪೂಜೆ ಸಮರ್ಪಣೆ

Related ನ್ಯೂಸ್ Updates:

Are you sure? You want to delete this comment..! Remove Cancel

Comments (0)

    Leave a comment