ಶಿಕ್ಷಕಿ ಹೊಡೆದ ಏಟಿಗೆ ಕ್ಷಣಾರ್ಧದಲ್ಲಿ ಕುಸಿದುಬಿದ್ದ ವಿದ್ಯಾರ್ಥಿ ಸಾವು!

2 months ago

25

0

ಆಂಧ್ರ ಪ್ರದೇಶದ ವಿಶಾಖಪಟ್ಟಣಂ ನಗರದ ಖಾಸಗಿ ಶಾಲೆಯೊಂದರಲ್ಲಿ ನಡೆದಿರುವ ದುರಂತ ಘಟನೆ ಶಿಕ್ಷಣ ವಲಯದಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಹೋಂವರ್ಕ್ ಮಾಡದೇ ಬಂದಿದ್ದಾನೆ ಎಂಬ ಕಾರಣಕ್ಕೆ ಶಿಕ್ಷಕಿ ಕೋಲಿನಿಂದ ಹೊಡೆದ ಬಳಿಕ ವಿದ್ಯಾರ್ಥಿಯೊಬ್ಬ ಕುಸಿದು ಬಿದ್ದು ಮೃತಪಟ್ಟಿದ್ದಾನೆ ಎಂಬ ಆರೋಪ ಕೇಳಿಬಂದಿದೆ. ಮೃತ ಬಾಲಕನನ್ನು ತೇಜ ಎಂದು ಗುರುತಿಸಲಾಗಿದೆ. ಮಾಹಿತಿಯ ಪ್ರಕಾರ, ಶಾಲೆಯಲ್ಲಿ ಪಾಠದ ವೇಳೆ ಶಿಕ್ಷಕಿ ವಿದ್ಯಾರ್ಥಿಗಳ ಹೋಂವರ್ಕ್ ಪರಿಶೀಲಿಸುತ್ತಿದ್ದರು. ಈ ಸಂದರ್ಭದಲ್ಲಿ ತೇಜ ಹೋಂವರ್ಕ್ ಪೂರ್ಣಗೊಳಿಸಿರಲಿಲ್ಲ ಎನ್ನಲಾಗಿದ್ದು, ಶಿಕ್ಷಕಿ ಆತನಿಗೆ ಕೋಲಿನಿಂದ ಹಲ್ಲೆ ನಡೆಸಿದ್ದಾರೆ […] Source ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
Click here to Read More
Previous Article
‘ರಾಹುಲ್ ಗಾಂಧಿ ರೋಲ್ ಮಾಡೆಲ್’ ಎಂದಿದ್ದೇ ತಪ್ಪಾಯ್ತಾ? ₹40 ಲಕ್ಷ ಪ್ಯಾಕೇಜ್ ಹುಡುಗನಿಗೆ ನೋ ಎಂದ ಯುವತಿ
Next Article
ಜೈಪುರದಲ್ಲಿ ಸಿಜೆಪಿ ವಕ್ತಾರ ಅಶುತೋಷ್ ರಂಕಾ ಮೇಲೆ ದುಷ್ಕರ್ಮಿಗಳ ದಾಳಿ

Related ನ್ಯೂಸ್ Updates:

Are you sure? You want to delete this comment..! Remove Cancel

Comments (0)

    Leave a comment