ನಾಗೇಂದ್ರ ರಾಜೀನಾಮೆಗೆ ಬಿಜೆಪಿ-ಜೆಡಿಎಸ್ ಆಗ್ರಹ: ಕಪ್ಪು ಟೀ ಶರ್ಟ್‌ನಲ್ಲಿ ಸದನಕ್ಕೆ ಎಂಟ್ರಿ

2 months ago

27

0

ಬೆಂಗಳೂರು: ಸಚಿವ ಬಿ. ನಾಗೇಂದ್ರ ಅವರ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ಹಾಗೂ ಜೆಡಿಎಸ್ ಶಾಸಕರು ಶುಕ್ರವಾರ ವಿಧಾನಸೌಧದ ಬಳಿ ಪ್ರತಿಭಟನೆ ನಡೆಸಿದರು. ಶಾಸಕರ ಭವನದ ಆವರಣದಲ್ಲಿರುವ ಶ್ರೀ ವಾಲ್ಮೀಕಿ ಮಹರ್ಷಿಗಳ ಪ್ರತಿಮೆ ಬಳಿ ಕಪ್ಪು ಟೀ ಶರ್ಟ್ ಧರಿಸಿ ಪ್ರತಿಭಟನೆ ನಡೆಸಿದ ಪ್ರತಿಪಕ್ಷ ಶಾಸಕರು, ಬಳಿಕ ವಿಧಾನಸೌಧದವರೆಗೆ ಪಾದಯಾತ್ರೆ ಮೂಲಕ ಆಗಮಿಸಿದರು. ವಾಲ್ಮೀಕಿ ಅಭಿವೃದ್ಧಿ ನಿಗಮದ ಹಣ ಅಕ್ರಮವಾಗಿ ವರ್ಗಾವಣೆಯಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ನಾಗೇಂದ್ರ ಅವರ ವಿರುದ್ಧ ಪ್ರತಿಪಕ್ಷಗಳು ನಿರಂತರವಾಗಿ ಪ್ರತಿಭಟನೆ ನಡೆಸುತ್ತಿವೆ. ಇದೇ ವಿಚಾರವನ್ನು […] Source ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
Click here to Read More
Previous Article
ವಂದೇ ಮಾತರಂ ವಿವಾದ: ಬಿಜೆಪಿಗೆ ಪ್ರಿಯಾಂಕ್ ಖರ್ಗೆ ತಿರುಗೇಟು
Next Article
ಸೆ.7ರೊಳಗೆ ಕರಾವಳಿ-ಮಲೆನಾಡು ಪ್ರವಾಸೋದ್ಯಮ ನೀತಿಯ ಕರಡು ಸಿದ್ಧ: ಸಚಿವ ಕೆ.ಜೆ. ಜಾರ್ಜ್‌

Related ನ್ಯೂಸ್ Updates:

Are you sure? You want to delete this comment..! Remove Cancel

Comments (0)

    Leave a comment