ವರಮಹಾಲಕ್ಷ್ಮಿ ಹಬ್ಬಕ್ಕೆ ವಿಶೇಷ ಅಲಂಕಾರ: ನೋಟುಗಳಿಂದ ಸಿಂಗಾರಗೊಂಡ ಚಾಮುಂಡೇಶ್ವರಿ

2 months ago

14

0

ವರಮಹಾಲಕ್ಷ್ಮಿ ಹಬ್ಬದ ಸಂಭ್ರಮದ ಹಿನ್ನೆಲೆ ಶ್ರೀರಂಗಪಟ್ಟಣದ ಪ್ರಸಿದ್ಧ ಚಾಮುಂಡೇಶ್ವರಿ ದೇವಾಲಯದಲ್ಲಿ ವಿಶೇಷ ಪೂಜೆ ಹಾಗೂ ಅಲಂಕಾರ ಕಾರ್ಯಕ್ರಮಗಳು ಭಕ್ತರ ಗಮನ ಸೆಳೆದಿವೆ. ವರಮಹಾಲಕ್ಷ್ಮಿ ಹಬ್ಬದ ಅಂಗವಾಗಿ ದೇವಿಯನ್ನು ಆಕರ್ಷಕ ‘ಧನಲಕ್ಷ್ಮಿ’ ರೂಪದಲ್ಲಿ ಅಲಂಕರಿಸಲಾಗಿದ್ದು, ದೇವಾಲಯಕ್ಕೆ ಆಗಮಿಸಿದ ಭಕ್ತರಿಗೆ ವಿಶೇಷ ದರ್ಶನದ ವ್ಯವಸ್ಥೆ ಮಾಡಲಾಗಿದೆ. ಚಾಮುಂಡೇಶ್ವರಿ ದೇವಾಲಯದ ಗರ್ಭಗುಡಿಯನ್ನು ವಿವಿಧ ಮುಖಬೆಲೆಯ ನೋಟುಗಳಿಂದ ಕಲಾತ್ಮಕವಾಗಿ ಸಿಂಗರಿಸಲಾಗಿದ್ದು, ದೇವಿಯ ಸುತ್ತಮುತ್ತಲಿನ ಅಲಂಕಾರ ಭಕ್ತರ ಕಣ್ಮನ ಸೆಳೆಯುತ್ತಿದೆ. ದೇವಿಯ ಮೂರ್ತಿಗೆ ವಿಶೇಷ ಹೂವಿನ ಅಲಂಕಾರ ಮಾಡಲಾಗಿದ್ದು, ನೋಟುಗಳ ಅಲಂಕಾರದ ನಡುವೆ ತಾಯಿ […] Source ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
Click here to Read More
Previous Article
ಸೆ.7ರೊಳಗೆ ಕರಾವಳಿ-ಮಲೆನಾಡು ಪ್ರವಾಸೋದ್ಯಮ ನೀತಿಯ ಕರಡು ಸಿದ್ಧ: ಸಚಿವ ಕೆ.ಜೆ. ಜಾರ್ಜ್‌
Next Article
ರಾಜ್ಯದಲ್ಲಿ SIR ಪ್ರಕ್ರಿಯೆ ಸಂಪೂರ್ಣ ಮುಕ್ತಾಯ: 43 ಲಕ್ಷದ 80 ಸಾವಿರದ 740 ಮತದಾರರಿಗೆ ಶೀಘ್ರವೇ ನೋಟಿಸ್

Related ನ್ಯೂಸ್ Updates:

Are you sure? You want to delete this comment..! Remove Cancel

Comments (0)

    Leave a comment