ವರಮಹಾಲಕ್ಷ್ಮಿ ಹಬ್ಬಕ್ಕೆ ಹೂ-ಹಣ್ಣುಗಳ ಬೆಲೆ ಗಗನಕ್ಕೆ; ಖರೀದಿಗೆ ಮುಗಿಬಿದ್ದ ಜನ

2 months ago

11

0

ಬೆಂಗಳೂರು: ಶ್ರಾವಣ ಮಾಸದ ಪ್ರಮುಖ ಹಬ್ಬಗಳಲ್ಲಿ ಒಂದಾದ ವರಮಹಾಲಕ್ಷ್ಮಿ ಹಬ್ಬದ ಸಂಭ್ರಮ ರಾಜ್ಯಾದ್ಯಂತ ಮನೆ ಮಾಡಿದೆ. ಹಬ್ಬದ ಪೂಜೆಗೆ ಅಗತ್ಯ ವಸ್ತುಗಳ ಖರೀದಿಗಾಗಿ ಜನರು ಮಾರುಕಟ್ಟೆಗಳತ್ತ ಹೆಜ್ಜೆ ಹಾಕುತ್ತಿದ್ದಾರೆ. ಬೆಂಗಳೂರಿನ ಕೆ.ಆರ್. ಮಾರ್ಕೆಟ್ ಸೇರಿದಂತೆ ಪ್ರಮುಖ ಮಾರುಕಟ್ಟೆಗಳಲ್ಲಿ ಜನಸಾಗರವೇ ಕಂಡುಬರುತ್ತಿದ್ದು, ಹೂವು ಮತ್ತು ಹಣ್ಣುಗಳ ಖರೀದಿಗೆ ಜನರು ಮುಗಿಬಿದ್ದಿದ್ದಾರೆ. ವಿಶೇಷವಾಗಿ ಕೆ.ಆರ್. ಮಾರ್ಕೆಟ್‌ನಲ್ಲಿ ಬೆಳಗ್ಗೆಯಿಂದಲೇ ವ್ಯಾಪಾರ-ವಹಿವಾಟು ಜೋರಾಗಿದೆ. ಹೂವಿನ ಮಾರುಕಟ್ಟೆಯಲ್ಲಿ ಕಾಲಿಡಲೂ ಜಾಗವಿಲ್ಲದಷ್ಟು ಜನರು ಜಮಾಯಿಸಿದ್ದು, ಹಬ್ಬದ ಖರೀದಿಯ ಭರಾಟೆ ಜೋರಾಗಿದೆ. ವರಮಹಾಲಕ್ಷ್ಮಿ ಪೂಜೆಗೆ ಹೂವುಗಳಿಗೆ ಬೇಡಿಕೆ […] Source ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
Click here to Read More
Previous Article
ರಾಜ್ಯದಲ್ಲಿ SIR ಪ್ರಕ್ರಿಯೆ ಸಂಪೂರ್ಣ ಮುಕ್ತಾಯ: 43 ಲಕ್ಷದ 80 ಸಾವಿರದ 740 ಮತದಾರರಿಗೆ ಶೀಘ್ರವೇ ನೋಟಿಸ್
Next Article
ಕರ್ನಾಟಕ ನಾಟಕ ಅಕಾಡೆಮಿ ಪ್ರಶಸ್ತಿ 2026-27: ಮುಖ್ಯಮಂತ್ರಿ ಚಂದ್ರುಗೆ ಜೀವಮಾನ ಸಾಧನೆ ಗೌರವ

Related ನ್ಯೂಸ್ Updates:

Are you sure? You want to delete this comment..! Remove Cancel

Comments (0)

    Leave a comment