ಕಾವೇರಿ ಕಿಚ್ಚು | ಅಂಬಲಿ ಕುಡಿದು ಹೋರಾಟಗಾರರ ಪ್ರತಿಭಟನೆ

2 months ago

45

0

ಮಂಡ್ಯ: ಸಕ್ಕರೆ ನಾಡು ಮಂಡ್ಯದಲ್ಲಿ ಕಾವೇರಿ ಕಿಚ್ಚು ಮತ್ತೆ ಜೋರಾಗಿದೆ. ತಮಿಳುನಾಡಿಗೆ ನೀರು ಬಿಟ್ಟಿರೋದನ್ನು ಖಂಡಿಸಿ ಬೆಂಗಳೂರು ಮೈಸೂರು ಹೆದ್ದಾರಿ ತಡೆದು ರೈತರು ಕನ್ನಡಪರ ಸಂಘಟನೆಗಳು ಆಕ್ರೋಶ ವ್ಯಕ್ತಪಡಿದ್ದು, ಹೋರಾಟಗಾರರು ಇಂದು ಅಂಬಲಿ ಕುಡಿದು ವಿನೂತನ ಪ್ರತಿಭಟನೆ ನಡೆಸಿದರು. ಮಂಡ್ಯದ ಸಂಜಯ ವೃತ್ತದಲ್ಲಿ ಕುಳಿತು ಅಂಬಲಿ ಕುಡಿಯುವ ಮೂಲಕ ಸರ್ಕಾರಗಳ ವಿರುದ್ದ ಆಕ್ರೋಶ ಹೊರ ಹಾಕಿದರು. ರಾಜ್ಯ ಸರ್ಕಾರ ತಮಿಳುನಾಡಿಗೆ ನೀರು ಬಿಟ್ಟು ನಮಗೆ ಅನ್ಯಾಯ ಮಾಡುತ್ತಿದೆ ಎಂದು ವಿಭಿನ್ನ ಪ್ರತಿಭಟನೆ ನಡೆಸಿದರು. ತಮಿಳುನಾಡಿಗೆ ಯಾವುದೇ ಕಾರಣಕ್ಕೂ […] The post ಕಾವೇರಿ ಕಿಚ್ಚು | ಅಂಬಲಿ ಕುಡಿದು ಹೋರಾಟಗಾರರ ಪ್ರತಿಭಟನೆ appeared first on nudikarnataka. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
Click here to Read More
Previous Article
ದಿನ ಭವಿಷ್ಯ | ಆಗಸ್ಟ್ 22 | ಉದ್ಯೋಗದಲ್ಲಿ ಕೆಲಸದ ಒತ್ತಡ, ಆರ್ಥಿಕ ಪರಿಸ್ಥಿತಿ ಆಶಾದಾಯಕ
Next Article
ಎಸ್.ಐ.ಆರ್ | ಮಂಡ್ಯ ಜಿಲ್ಲೆಯಲ್ಲಿ ಅತಿ ಹೆಚ್ಚು ನೋಟೀಸ್ ಜಾರಿ : ಶಾಸಕ ದಿನೇಶ್ ಗೂಳಿಗೌಡ ಕಳವಳ

Related ನ್ಯೂಸ್ Updates:

Are you sure? You want to delete this comment..! Remove Cancel

Comments (0)

    Leave a comment