‘ಪರಿಚಯ ಮಕ್ಕಳ ಸಾಹಿತ್ಯ ಪ್ರಶಸ್ತಿ’ಗೆ ಪುಸ್ತಕಗಳ ಆಹ್ವಾನ

2 months ago

51

0

ಪರಿಚಯ ಪ್ರಕಾಶನ ವತಿಯಿಂದ ದ್ವಿತೀಯ ವರ್ಷ ನೀಡುತ್ತಿರುವ ‘ಪರಿಚಯ ಮಕ್ಕಳ ಸಾಹಿತ್ಯ ಪ್ರಶಸ್ತಿ’ಗೆ 2025ನೇ ಸಾಲಿನಲ್ಲಿ ಪ್ರಕಟಗೊಂಡಿರುವ ಮಕ್ಕಳ ಸಾಹಿತ್ಯದ ವಿವಿಧ ಪ್ರಕಾರದ ಕೃತಿಗಳನ್ನು ಲೇಖಕ/ಲೇಖಕಿ ಅಥವಾ ಪ್ರಕಾಶಕರಿಂದ ಆಹ್ವಾನಿಸಲಾಗಿದೆ. ಮಕ್ಕಳ ಸಾಹಿತ್ಯದ ಕಾವ್ಯ, ಕಥೆ, ಕಾದಂಬರಿ, ನಾಟಕ, ವಿಮರ್ಶೆ ಹಾಗೂ ಸಂಶೋಧನಾ ಪ್ರಕಾರಗಳೂ ಸೇರಿದಂತೆ ಒಟ್ಟಾರೆ ಮಕ್ಕಳಿಗೆ ಸಂಬಂಧಪಟ್ಟ ಕೃತಿಗಳನ್ನು ಕಳುಹಿಸಬಹುದಾಗಿದೆ. ಪ್ರಶಸ್ತಿಯು 10,000 ನಗದು ಮತ್ತು ಫಲಕವನ್ನು ಹೊಂದಿರುತ್ತದೆ. ಸ್ವತಂತ್ರ ಕನ್ನಡ ಕೃತಿಗಳನ್ನು ಮಾತ್ರ ಬಹುಮಾನಕ್ಕೆ ಪರಿಗಣಿಸಲಾಗುತ್ತದೆ. ಅನುವಾದ, ಸಂಪಾದಿತ ಕೃತಿಗಳನ್ನು ಪರಿಗಣಿಸಲಾಗುವುದಿಲ್ಲ. ವರ್ಷಾಂತ್ಯದಲ್ಲಿ […] The post ‘ಪರಿಚಯ ಮಕ್ಕಳ ಸಾಹಿತ್ಯ ಪ್ರಶಸ್ತಿ’ಗೆ ಪುಸ್ತಕಗಳ ಆಹ್ವಾನ appeared first on nudikarnataka. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
Click here to Read More
Previous Article
ಎಸ್.ಐ.ಆರ್ | ಮಂಡ್ಯ ಜಿಲ್ಲೆಯಲ್ಲಿ ಅತಿ ಹೆಚ್ಚು ನೋಟೀಸ್ ಜಾರಿ : ಶಾಸಕ ದಿನೇಶ್ ಗೂಳಿಗೌಡ ಕಳವಳ
Next Article
ರೈತರಿಗೆ ಸಾಲ ಮರುಪಾವತಿ,ಬಡ್ಡಿಯಲ್ಲಿ ವಿನಾಯಿತಿ ನೀಡಿ : ಸಚಿವ ಕೆ.ಎಸ್.ಬಸವಂತಪ್ಪ  

Related ನ್ಯೂಸ್ Updates:

Are you sure? You want to delete this comment..! Remove Cancel

Comments (0)

    Leave a comment