ಮುಂಡಗೋಡ: ನಿರ್ಮಾಣ ಹಂತದ ಕಟ್ಟಡದಿಂದ ಆಕಸ್ಮಿಕವಾಗಿ ಕೆಳಗೆ ಬಿದ್ದು ಯುವಕ ಸಾ*ವು

2 months ago

60

0

ಹೊಸದಿಗಂತ ವರದಿ ಮುಂಡಗೋಡ: ತಾಲೂಕಿನ ಟಿಬೆಟಿಯನ್ ಕಾಲೋನಿಯ ಲಾಮಾ ಕ್ಯಾಂಪ್ ನಂ.1ರಲ್ಲಿ ನಿರ್ಮಾಣ ಹಂತದಲ್ಲಿದ್ದ ನಾಲ್ಕು ಅಂತಸ್ತಿನ ಕಟ್ಟಡದಿಂದ ಆಕಸ್ಮಿಕವಾಗಿ ಕೆಳಗೆ ಬಿದ್ದು ಯುವ ಕಾರ್ಮಿಕನೊಬ್ಬ ಮೃತಪಟ್ಟಿರುವ ಘಟನೆ ಶನಿವಾರ ನಡೆದಿದೆ. ಬಸಾಪುರ ಗ್ರಾಮದ ಸಂದೇಶ ನಾಗರಾಜ ಚಲವಾದಿ (23) ಮೃತ ಯುವಕ. ಕಟ್ಟಡ ಕಾಮಗಾರಿ ವೇಳೆ ನಾಲ್ಕನೇ ಮಹಡಿಯಲ್ಲಿ ಕೆಲಸ ಮಾಡುತ್ತಿದ್ದ ಸಂದರ್ಭದಲ್ಲಿ ಆಕಸ್ಮಿಕವಾಗಿ ಕೆಳಗೆ ಬಿದ್ದ ಪರಿಣಾಮ ಗಂಭೀರವಾಗಿ ಗಾಯಗೊಂಡು ಮೃತಪಟ್ಟಿದ್ದಾರೆ ಎನ್ನಲಾಗಿದೆ. ಮೃತದೇಹವನ್ನು ತಾಲೂಕು ಆಸ್ಪತ್ರೆಗೆ ತರಲಾಗಿದ್ದು, ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿತ್ತು. […] The post ಮುಂಡಗೋಡ: ನಿರ್ಮಾಣ ಹಂತದ ಕಟ್ಟಡದಿಂದ ಆಕಸ್ಮಿಕವಾಗಿ ಕೆಳಗೆ ಬಿದ್ದು ಯುವಕ ಸಾ*ವು appeared first on ONLINE. ಈ ಘಟನೆ ಕರ್ನಾಟಕದಲ್ಲಿ ಹೆಚ್ಚುತ್ತಿರುವ ಅಪರಾಧ ಪ್ರಕರಣಗಳ ನಡುವಿನ ಒಂದು ಪ್ರಮುಖ ಬೆಳವಣಿಗೆಯಾಗಿದೆ. ಇಂತಹ ಘಟನೆಗಳು ಸ್ಥಳೀಯ ಭದ್ರತಾ ವ್ಯವಸ್ಥೆಗಳ ಬಗ್ಗೆ ಪ್ರಶ್ನೆಗಳನ್ನು ಎತ್ತುತ್ತವೆ.
Click here to Read More
Previous Article
ಹೊಸನಗರ, ಹೊಳೆಹೊನ್ನೂರು ಸೇರಿದಂತೆ ನಾಳೆ ಹಲವೆಡೆ ಕರೆಂಟ್ ಇರಲ್ಲ! ಆಗಸ್ಟ್ 25 ಕ್ಕೆ ಎಂಆರ್‌ಎಸ್ ವ್ಯಾಪ್ತಿಯಲ್ಲಿ ವಿದ್ಯುತ್ ವ್ಯತ್ಯಯ
Next Article
ಮಡಿಕೇರಿಯಲ್ಲಿ ದುರಂತ: ಪ್ರವಾಸಿಗನ ಮೇಲೆ ಕಾಡಾನೆ ದಾಳಿ, ಸ್ಥಳದಲ್ಲೇ ಸಾ*ವು

Related ಅಪರಾಧ ಸುದ್ದಿ Updates:

Are you sure? You want to delete this comment..! Remove Cancel

Comments (0)

    Leave a comment