ಮಡಿಕೇರಿಯಲ್ಲಿ ದುರಂತ: ಪ್ರವಾಸಿಗನ ಮೇಲೆ ಕಾಡಾನೆ ದಾಳಿ, ಸ್ಥಳದಲ್ಲೇ ಸಾ*ವು

2 months ago

48

0

ಹೊಸದಿಗಂತ ವರದಿ ಮಡಿಕೇರಿ: ವಿಹಾರಕ್ಕೆ ತೆರಳಿದ್ದ ಪ್ರವಾಸಿಗರೊಬ್ಬರು ಕಾಡಾನೆ ದಾಳಿಗೆ ಬಲಿಯಾಗಿರುವ ಘಟನೆ ದಕ್ಷಿಣ ಕೊಡಗಿನ ತೆರಾಲು ಗ್ರಾಮದಲ್ಲಿ ಶನಿವಾರ ಸಂಜೆ ನಡೆದಿದೆ. ಪೊನ್ನಂಪೇಟೆ ತಾಲೂಕಿನ ತೆರಾಲು ಗ್ರಾಮದ ಹೋಂಸ್ಟೇಗೆ ಆಗಮಿಸಿದ್ದ ಬೆಂಗಳೂರು ಮೂಲದ ಸುಮಾರು 40 ವರ್ಷ ಪ್ರಾಯದ ಪ್ರವಾಸಿಗ ಶನಿವಾರ ಸಂಜೆ ವಾಯು ವಿಹಾರಕ್ಕೆ ತೆರಳಿದ್ದರು ಎನ್ನಲಾಗಿದೆ. ಇದನ್ನೂ ಓದಿ: ಈ ಸಂದರ್ಭ ನಾಯಿಯೊಂದನ್ನು ಅಟ್ಟಿಸಿಕೊಂಡು ಬಂದ ಕಾಡಾನೆ, ಪ್ರವಾಸಿಗನ ಮೇಲೆ ದಾಳಿ ಮಾಡಿ ತೀವ್ರವಾಗಿ ಗಾಯಗೊಳಿಸಿದೆ. ಕೂಡಲೇ ಸ್ಥಳೀಯರು ಅವರನ್ನು ಆಸ್ಪತ್ರೆಗೆ ದಾಖಲಿಸಿದರಾದರೂ, […] The post ಮಡಿಕೇರಿಯಲ್ಲಿ ದುರಂತ: ಪ್ರವಾಸಿಗನ ಮೇಲೆ ಕಾಡಾನೆ ದಾಳಿ, ಸ್ಥಳದಲ್ಲೇ ಸಾ*ವು appeared first on ONLINE. ಈ ಘಟನೆ ಕರ್ನಾಟಕದಲ್ಲಿ ಹೆಚ್ಚುತ್ತಿರುವ ಅಪರಾಧ ಪ್ರಕರಣಗಳ ನಡುವಿನ ಒಂದು ಪ್ರಮುಖ ಬೆಳವಣಿಗೆಯಾಗಿದೆ. ಇಂತಹ ಘಟನೆಗಳು ಸ್ಥಳೀಯ ಭದ್ರತಾ ವ್ಯವಸ್ಥೆಗಳ ಬಗ್ಗೆ ಪ್ರಶ್ನೆಗಳನ್ನು ಎತ್ತುತ್ತವೆ.
Click here to Read More
Previous Article
ಮುಂಡಗೋಡ: ನಿರ್ಮಾಣ ಹಂತದ ಕಟ್ಟಡದಿಂದ ಆಕಸ್ಮಿಕವಾಗಿ ಕೆಳಗೆ ಬಿದ್ದು ಯುವಕ ಸಾ*ವು
Next Article
ದಾಂಡೇಲಿಯಲ್ಲಿ ಖಾಕಿ ಆಪರೇಷನ್: ಸಾರ್ವಜನಿಕ ಸ್ಥಳದಲ್ಲಿ ಗಾಂಜಾ ಮಾರುತ್ತಿದ್ದ ನಾಲ್ವರು ಅರೆಸ್ಟ್

Related ಅಪರಾಧ ಸುದ್ದಿ Updates:

Are you sure? You want to delete this comment..! Remove Cancel

Comments (0)

    Leave a comment